Sriramulu

2028 ರ ವಿಧಾನಸಭೆ ಚುನಾವಣೆ: 'ಸೇಫ್' ಕ್ಷೇತ್ರಕ್ಕೆ ಈಗಿನಿಂದಲೇ ಸಿದ್ಧತೆ; ಕೂಡ್ಲಿಗಿಯತ್ತ ಶ್ರೀರಾಮುಲು ಚಿತ್ತ!
ಮುಂದಿನ ಚುನಾವಣೆಗೆ ಮೂರು ವರ್ಷಗಳಿಗಿಂತ ಹೆಚ್ಚು ಸಮಯವಿದೆ. ಎಸ್‌ಟಿ ಮೀಸಲು ಕ್ಷೇತ್ರವಾದ ಕೂಡ್ಲಿಗಿಯನ್ನು ಕಾಂಗ್ರೆಸ್ ಗೆದ್ದುಕೊಂಡಿತು ಮತ್ತು ಡಾ. ಎನ್‌ಟಿ ಶ್ರೀನಿವಾಸ್ ಹಾಲಿ ಶಾಸಕರಾಗಿದ್ದಾರೆ.

ಶ್ರೀರಾಮುಲು ಬೆಂಬಲಿಗರಿಂದ ದೂರು ದಾಖಲು: ಸಿಬಿಐ ತನಿಖೆ ನೋಡಿದ್ದೇನೆ, ಈ ದೂರಿಗೆ ಹೆದರುತ್ತೇನಾ?; ರೆಡ್ಡಿ ತಿರುಗೇಟು!
ಶ್ರೀರಾಮುಲು ಹಾಗೂ ಅವರ ಸಮುದಾಯಕ್ಕೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ಶ್ರೀರಾಮುಲು ಅವರ ಅಭಿಮಾನಿಗಳು ದೂರು ಗಾಲಿ ಜನಾರ್ಧನ ರೆಡ್ಡಿಯವರ ವಿರುದ್ಧ ದೂರು ದಾಖಲಿಸಿದ್ದಾರೆ.

ಶ್ರೀರಾಮುಲು ಕಾಂಗ್ರೆಸ್‌ಗೆ ಬಂದರೆ ಸ್ವಾಗತ: ಸಚಿವ ಚಲುವರಾಯಸ್ವಾಮಿ
ಸಂಸತ್ ಚುನಾವಣೆ ಸಮಯದಲ್ಲೇ ಶ್ರೀರಾಮುಲು ಕಾಂಗ್ರೆಸ್‌ಗೆ ಬರುತ್ತಾರೆಂದು ಚರ್ಚೆ ಆಗಿತ್ತು. ಆ ಸಮಯದಲ್ಲಿ ಅವರು ಬರಲಿಲ್ಲ.

ವಿಪಕ್ಷಗಳನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನ, ಶ್ರೀರಾಮುಲು BJP ತೊರೆಯಲ್ಲ: HDK
ರಾಜ್ಯದ ಅಭಿವೃದ್ಧಿಗೆ ಶ್ರಮಿಸಲು ಜನತೆ ಕಾಂಗ್ರೆಸ್‌ಗೆ ಜನಾದೇಶ ನೀಡಿದೆ. ಆದರೆ, ಆಡಳಿತ ಪಕ್ಷವು ವಿರೋಧ ಪಕ್ಷಗಳನ್ನು ಅಸ್ಥಿರಗೊಳಿಸುವ ಯತ್ನದಲ್ಲಿ ನಿರತವಾಗಿದೆ.

ಶ್ರೀರಾಮುಲು ಕಾಂಗ್ರೆಸ್‌ಗೆ ಬಂದರೆ ಸ್ವಾಗತ: ಸಚಿವ ರಾಜಣ್ಣ
2011 ರಲ್ಲಿ ತಮ್ಮದೇ ಪಕ್ಷವನ್ನು (ಬಿಎಸ್ಆರ್ ಕಾಂಗ್ರೆಸ್) ಎದುರು ಹಾಕಿಕೊಳ್ಳುವ ಮೂಲಕ, 2013 ರ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮುಲು 4 ಸ್ಥಾನಗಳಲ್ಲಿ ಗೆದ್ದಿದ್ದರು.

ಜಾರಕಿಹೊಳಿಗೆ ಪರ್ಯಾಯವಾಗಿ ರಾಮುಲು ಬೆಳೆಸಲು ಡಿಕೆಶಿ ಸಂಚು; ಮಗನ ರೀತಿ ಬೆಳೆಸಿದ್ದೆ, ನನ್ನ ವಿರುದ್ಧವೇ ತಿರುಗಿ ಬಿದ್ದಿದ್ದಾರೆ: ಜನಾರ್ದನ ರೆಡ್ಡಿ
ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿಯನ್ನು ಮಣಿಸಲು ಹೇಗಾದರೂ ಮಾಡಿ ಶ್ರೀರಾಮುಲು ಅವರನ್ನು ಪಕ್ಷಕ್ಕೆ ಕರೆದುಕೊಳ್ಳುವ ಸಂಬಂಧ ಮಾತುಕತೆ ನಡೆಸುತ್ತಿದ್ದಾರೆ ಎಂಬುದು ಬಳ್ಳಾರಿ ಜನ ಮಾತನಾಡಿಕೊಳ್ಳತ್ತಿದ್ದಾರೆ.

News headlines 22-01-2025 | ರಸ್ತೆ ಅಪಘಾತ 14 ಮಂದಿ ಸಾವು; ನನ್ನನ್ನು ಮುಗಿಸಲು ಜನಾರ್ದನ ರೆಡ್ಡಿ ಯತ್ನ- ಶ್ರೀರಾಮುಲು ಆರೋಪ; 4 ಲಕ್ಷ ರೂಪಾಯಿಗೆ 7 ವರ್ಷದ ಬಾಲಕನ ಮಾರಾಟ- ನಾಲ್ವರ ಬಂಧನ

ಕೋವಿಡ್ ಅಕ್ರಮ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ಗೆ ಶಿಫಾರಸು; ರಾಜಕೀಯ ದುರುದ್ದೇಶ ಎಂದ BSY
ನಿವೃತ್ತ ನ್ಯಾಯಮೂರ್ತಿ ಡಿ. ಮೈಕೆಲ್ ಕುನ್ಹಾ ಅವರ ಆಯೋಗ ರಚನೆ ಮಾಡಿದ್ದೆವು. ಅವರು ಸಾವಿರ ಪುಟಗಳ ವರದಿ ಕೊಟ್ಟಿದ್ದರು. ಆಯೋಗವು ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸು ಮಾಡಿದೆ.

ಸಂಡೂರು ಉಪಚುನಾವಣೆ: ಮತ್ತೆ ಒಗ್ಗೂಡಿದ ಶ್ರೀರಾಮುಲು-ಜನಾರ್ಧನ ರೆಡ್ಡಿ; ಹಲವರ ಹುಬ್ಬೇರಿಸಿದ ದೋಸ್ತಿಗಳ ಜಂಟಿ ಪ್ರಚಾರ
2023ರ ಚುನಾವಣೆ ವೇಳೆ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಆಂತರಿಕ ಭಿನ್ನಾಭಿಪ್ರಾಯದಿಂದ ದೂರವಾಗಿದ್ದರು. ಬಳಿಕ ರೆಡ್ಡಿಯವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಸ್ಥಾಪನೆ ಮಾಡಿದರು.

