Sriramulu

2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧೆ: ಸಚಿವ ಶ್ರೀರಾಮುಲು
ರಾಜಕೀಯ

2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧೆ: ಸಚಿವ ಶ್ರೀರಾಮುಲು

ರಾಜ್ಯದಲ್ಲಿ 2023ರಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

ಮೋದಿ ಪ್ರಧಾನಿಯಾದ ನಂತರ ಜನತೆ ಭಯದಲ್ಲಿ, ಶ್ರೀರಾಮುಲುವಿಗೆ ಇತಿಹಾಸ ಗೊತ್ತಿಲ್ಲ : ಸಿದ್ದರಾಮಯ್ಯ
ರಾಜಕೀಯ

ಮೋದಿ ಪ್ರಧಾನಿಯಾದ ನಂತರ ಜನತೆ ಭಯದಲ್ಲಿ, ಶ್ರೀರಾಮುಲುವಿಗೆ ಇತಿಹಾಸ ಗೊತ್ತಿಲ್ಲ : ಸಿದ್ದರಾಮಯ್ಯ

ಮೋದಿ ಅವರು ಪ್ರಧಾನಿಯಾದ ನಂತರ ಮಾನವ ವಿರೋಧಿ ಕೆಲಸ ಹೆಚ್ಚಾಗುತ್ತಿದೆ. ಎಲ್ಲೆಡೆ ದ್ವೇಷ ರಾಜಕಾರಣ, ಹಿಂಸೆಯ ರಾಜಕಾರಣದಿಂದ ಜನ ಇಂದು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ದಲಿತರು, ಹಿಂದುಳಿದವರು,. ಅಲ್ಪಸಂಖ್ಯಾತರು, ರೈತರು, ಬಡವರು ಭಯದಲ್ಲಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. 

ದ್ವಾಪರಯುಗದಲ್ಲಿ ಶ್ರೀರಾಮಚಂದ್ರನಿದ್ದಂತೆ, ಕಲಿಯುಗದಲ್ಲಿ ನ್ಯಾಯಕ್ಕಾಗಿ ಸಿಎಂ ಬೊಮ್ಮಾಯಿ‌ ನಿಂತಿದ್ದಾರೆ: ಸಚಿವ ಶ್ರೀರಾಮುಲು
ರಾಜಕೀಯ

ದ್ವಾಪರಯುಗದಲ್ಲಿ ಶ್ರೀರಾಮಚಂದ್ರನಿದ್ದಂತೆ, ಕಲಿಯುಗದಲ್ಲಿ ನ್ಯಾಯಕ್ಕಾಗಿ ಸಿಎಂ ಬೊಮ್ಮಾಯಿ‌ ನಿಂತಿದ್ದಾರೆ: ಸಚಿವ ಶ್ರೀರಾಮುಲು

ದ್ವಾಪರಯುಗದಲ್ಲಿ  ಸಮಾಜದ ಹಿತಕ್ಕಾಗಿ ಶ್ರೀರಾಮಚಂದ್ರ ನಿಂತ. ಕಲಿಯುಗದಲ್ಲಿ ಶ್ರೀರಾಮಚಂದ್ರನಂತೆ ಬೊಮ್ಮಾಯಿ‌ ನಿಂತಿದ್ದಾರೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಶ್ರೀರಾಮುಲು ಬೊಮ್ಮಾಯಿ ಅವರನ್ನು ಹಾಡಿ ಹೊಗಳಿದ್ದಾರೆ

'ನಮ್ಮ ಕಾರ್ಯಕರ್ತರು ಬಿರಿಯಾನಿ, ಎಣ್ಣೆ, 500 ರೂ. ಗೆ  ಜೈ ಹುಲಿಯಾ ಎನ್ನುವವರಲ್ಲ! ನೀವೂ ಕರ್ನಾಟಕದ ಅಣ್ಣಾ ಹಜಾರೆಯೂ ಅಲ್ಲ!'
ರಾಜಕೀಯ

'ನಮ್ಮ ಕಾರ್ಯಕರ್ತರು ಬಿರಿಯಾನಿ, ಎಣ್ಣೆ, 500 ರೂ. ಗೆ  ಜೈ ಹುಲಿಯಾ ಎನ್ನುವವರಲ್ಲ! ನೀವೂ ಕರ್ನಾಟಕದ ಅಣ್ಣಾ ಹಜಾರೆಯೂ ಅಲ್ಲ!'

ನಿಮ್ಮನ್ನು ನೋಡಿ ಹೆದರುವ ಇಲ್ಲವೇ ಬೆದರುವ ಅಗತ್ಯ ಖಂಡಿತವಾಗಿಯೂ ಬಿಜೆಪಿಗೆ ಅಂತಹ ದುಸ್ಥಿತಿ ಬಂದಿಲ್ಲ. ಎಂತೆಂಥವರನ್ನೇ ಎದುರಿಸಿರುವಾಗ ಅಧಿಕಾರದ ಆಸೆಗಾಗಿ ಬೆಳೆಸಿದ ಪಕ್ಷಕ್ಕೆ ಚೂರಿ ಹಾಕಿ ಬಂದ ನೀವು ನಮಗೆ ಲೆಕ್ಕಕೂ ಇಲ್ಲ. ಬುಕ್ಕಕ್ಕೂ ಇಲ್ಲ

ಹೆಚ್ಚಿನ ದರ ವಸೂಲಿ ಮಾಡಿದರೆ ಕಾನೂನು ಕ್ರಮ; ಖಾಸಗಿ ಬಸ್ ಮಾಲೀಕರಿಗೆ ಎಚ್ಚರಿಕೆ ಕೊಟ್ಟ ಸಾರಿಗೆ ಸಚಿವ ಶ್ರೀರಾಮುಲು
ರಾಜ್ಯ

ಹೆಚ್ಚಿನ ದರ ವಸೂಲಿ ಮಾಡಿದರೆ ಕಾನೂನು ಕ್ರಮ; ಖಾಸಗಿ ಬಸ್ ಮಾಲೀಕರಿಗೆ ಎಚ್ಚರಿಕೆ ಕೊಟ್ಟ ಸಾರಿಗೆ ಸಚಿವ ಶ್ರೀರಾಮುಲು

ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ತೆಗೆದುಕೊಂಡರೆ ಅಂಥವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಸಿದ್ದಾರೆ.

ಡಿಕೆ ಶಿವಕುಮಾರ್ ಭಂಡಾಸುರ, ಸಿದ್ದರಾಮಯ್ಯ ಮಂಡಾಸುರ: ಸಿಎಂ ಖುರ್ಚಿಗಾಗಿ ಇಬ್ಬರು ಅಸುರರ ಕಚ್ಚಾಟ
ರಾಜಕೀಯ

ಡಿಕೆ ಶಿವಕುಮಾರ್ ಭಂಡಾಸುರ, ಸಿದ್ದರಾಮಯ್ಯ ಮಂಡಾಸುರ: ಸಿಎಂ ಖುರ್ಚಿಗಾಗಿ ಇಬ್ಬರು ಅಸುರರ ಕಚ್ಚಾಟ

ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭಂಡಾಸುರ ಹಾಗೂ ಮಂಡಾಸುರರು ಎಂದು ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.

ಡೀಸೆಲ್ ಆರ್‌ಟಿಸಿ ಬಸ್‌ಗಳನ್ನು ಸಿಎನ್‌ಜಿಗೆ ಪರಿವರ್ತಿಸಲು ಯೋಜನೆ: ಸಚಿವ ಬಿ.ಶ್ರೀರಾಮುಲು
ರಾಜ್ಯ

ಡೀಸೆಲ್ ಆರ್‌ಟಿಸಿ ಬಸ್‌ಗಳನ್ನು ಸಿಎನ್‌ಜಿಗೆ ಪರಿವರ್ತಿಸಲು ಯೋಜನೆ: ಸಚಿವ ಬಿ.ಶ್ರೀರಾಮುಲು

ಹೆಚ್ಚಿದ ತೈಲೆ ಬೆಲೆ ಹಾಗೂ ಪರಿಸರ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ರಾಜ್ಯ ಸಾರಿಗೆ ಬಸ್‌ಗಳನ್ನು ಹಂತ ಹಂತವಾಗಿ ಸಿಎನ್‌ಜಿಗೆ ಪರಿವರ್ತಿಸಲು ಯೋಜನೆ ರೂಪಿಸಲಾಗಿದೆ ಎಂದು  ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ ಶ್ರೀರಾಮುಲು ಅವರು ಬುಧವಾರ ಹೇಳಿದ್ದಾರೆ.

ಆಪ್ತ ಸಹಾಯಕನ ಪ್ರಕರಣದಿಂದ ಅಂತರ ಕಾಯ್ದುಕೊಂಡ ಶ್ರೀರಾಮುಲು: ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಧ್ವನಿ ಪರೀಕ್ಷೆ
ರಾಜಕೀಯ

ಆಪ್ತ ಸಹಾಯಕನ ಪ್ರಕರಣದಿಂದ ಅಂತರ ಕಾಯ್ದುಕೊಂಡ ಶ್ರೀರಾಮುಲು: ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಧ್ವನಿ ಪರೀಕ್ಷೆ

ತಮ್ಮ ಆಪ್ತ ಸಹಾಯಕನನ್ನು ಸಿಸಿಬಿ ಪೊಲೀಸರು ಬಂಧಿಸಿದ ಪ್ರಕರಣದಲ್ಲಿ ಸಚಿವ ಬಿ. ಶ್ರೀರಾಮುಲು ಅಂತರ ಕಾಯ್ದುಕೊಂಡಿದ್ದಾರೆ.

'ಆಪ್ತ ಸಹಾಯಕನ ಬಂಧನವಾಗುವವರೆಗೆ ನನಗೆ ಮಾಹಿತಿ ಇರಲಿಲ್ಲ'; ಬಿ.ವೈ. ವಿಜಯೇಂದ್ರ ವಿರುದ್ಧ ಸಚಿವ ಶ್ರೀರಾಮುಲು ಅಸಮಾಧಾನ?
ರಾಜಕೀಯ

'ಆಪ್ತ ಸಹಾಯಕನ ಬಂಧನವಾಗುವವರೆಗೆ ನನಗೆ ಮಾಹಿತಿ ಇರಲಿಲ್ಲ'; ಬಿ.ವೈ. ವಿಜಯೇಂದ್ರ ವಿರುದ್ಧ ಸಚಿವ ಶ್ರೀರಾಮುಲು ಅಸಮಾಧಾನ?

ತಮ್ಮ ಬಳಿ ಕೆಲಸ ಮಾಡುತ್ತಿದ್ದ ಸಹಾಯಕನನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ್ದಾರೆ.