Sriramulu

ಬಳ್ಳಾರಿಯಲ್ಲಿ 1 ಸಾವಿರ ಆಕ್ಸಿಜನ್ ಹಾಸಿಗೆಯುಳ್ಳ ಆಸ್ಪತ್ರೆ 15 ದಿನಗಳಲ್ಲಿ ಕಾರ್ಯಾರಂಭ: ಬಿ. ಶ್ರೀರಾಮುಲು
ಒಂದು ಸಾವಿರ ಆಕ್ಸಿಜನ್ ಬೆಡ್ ಹೊಂದಿರುವ ತಾತ್ಕಾಲಿಕ ಆಸ್ಪತ್ರೆ ಇನ್ನು 15 ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.

ಲಾಕ್ಡೌನ್ ಹೇರಿದರೆ ಇನ್ನಷ್ಟು ಸಂಕಷ್ಟವಾಗಲಿದೆ: ಸಚಿವ ಶ್ರೀರಾಮುಲು
ಕೋವಿಡ್‌ನಿಂದಾಗಿ ಸರ್ಕಾರವೂ ಸೇರಿದಂತೆ ಜನರೂ ಸಂಕಷ್ಟದಲ್ಲಿದ್ದಾರೆ.ಇಂತಹ ಸಂದರ್ಭದಲ್ಲಿ ಲಾಕ್‌ಡೌನ್ ಹೇರಿದರೆ ಮತ್ತಷ್ಟು ಸಮಸ್ಯೆ ಹೆಚ್ಚುತ್ತದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

ಜಾರಕಿಹೊಳಿಯಿಂದ ನನ್ನ ವರ್ಚಸ್ಸಿಗೆ ಧಕ್ಕೆಯಾಗಿಲ್ಲ; ಬಿಜೆಪಿಯಲ್ಲಿ ಮೂಲ-ವಲಸಿಗ ಎಂಬ ತಂಡವಿಲ್ಲ: ಶ್ರೀರಾಮುಲು
ಬಿಜೆಪಿಗೆ ರಮೇಶ್ ಜಾರಕಿಹೊಳಿ ಬಂದಿದ್ದರಿಂದ ನನ್ನ ವ್ಯಕ್ತಿತ್ವಕ್ಕೆ ವರ್ಚಸ್ಸಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ವಿಜಯೇಂದ್ರ ನಮ್ಮ ಪಕ್ಷಕ್ಕೆ ದೊಡ್ಡ ಬಾಹುಬಲ: ಸಚಿವ ಶ್ರೀರಾಮುಲು
ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ಹೋದಲ್ಲೆಲ್ಲಾ ಬಿಜೆಪಿಗೆ ಗೆಲುವಾಗಲಿದೆ ಎಂದು ಈ ಮೊದಲೇ ಹೇಳಿದಂತೆ ಶಿರಾದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ವಿಜಯೇಂದ್ರ ನಮ್ಮ ಪಕ್ಷಕ್ಕೆ ದೊಡ್ಡ ಬಾಹುಬಲವಿದ್ದಂತೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

ಡಿಸಿಎಂ ಹುದ್ದೆ ಜೊತೆಗೆ ನನ್ನ ಖಾತೆ ನನಗೆ ವಾಪಸ್ ಕೊಡಿ: ಮತ್ತೆ ಶ್ರೀರಾಮುಲು ಪಟ್ಟು
ಬಿಜೆಪಿ ಹಿರಿಯ ನಾಯಕ ಮತ್ತು ಸಚಿವ ಶ್ರೀರಾಮುಲು ಅವರ ಖಾತೆ ಬದಲಾವಣೆ ಮಾಡಿರುವ ಸಿಎಂ ಯಡಿಯೂರಪ್ಪ ಸಮಾಜ ಕಲ್ಯಾಣ ಖಾತೆ ನೀಡಿದ್ದಾರೆ.

ರಾಮುಲು-ಸುಧಾಕರ್ ಬಿಕ್ಕಟ್ಟಿಗೆ ತಾತ್ಕಾಲಿಕ ವಿರಾಮ: ಮುಖ್ಯಮಂತ್ರಿ ಜತೆ ಸಮಾಲೋಚನೆ
ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ನಡುವಿನ ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ.

ಬಯಸಿದ್ದ ಖಾತೆ ಸಿಕ್ಕರೂ ಶ್ರೀರಾಮುಲು ಅಸಮಾಧಾನ!
ರಾಜ್ಯ ಸಚಿವ ಸಂಪುಟ ಪುನರ್ ರಚನೆ, ನಾಯಕತ್ವ ಬದಲಾವಣೆ ಕಸರತ್ತು ನಡೆದಿರುವಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಖಾತೆಗಳನ್ನು ಬದಲಾವಣೆ ಮಾಡಿರುವುದಕ್ಕೆ ಸಚಿವ ಶ್ರೀರಾಮುಲು ಅಸಮಧಾನಗೊಂಡಿದ್ದಾರೆಂದು ತಿಳಿದುಬಂದಿದೆ.

ಸಚಿವ ಶ್ರೀರಾಮುಲು ಖಾತೆ ಬದಲಾವಣೆ ಬೆನ್ನಲ್ಲೇ ಅಸಮಾಧಾನ ಸ್ಫೋಟ; ಖಾತೆ ವಾಪಸ್ ಗೆ ಕಾರಜೋಳ ಸಹಮತ!
ರಾಜ್ಯ ಸಚಿವ ಸಂಪುಟ ಪುನರ್ ರಚನೆ,ನಾಯಕತ್ವ ಬದಲಾವಣೆ ಕಸರತ್ತು ನಡೆದಿರುವಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಖಾತೆಗಳನ್ನು ಬದಲಾವಣೆ ಮಾಡಿರುವುದಕ್ಕೆ ಸಚಿವ ಶ್ರೀರಾಮುಲು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಖಾತೆ ಶ್ರೀರಾಮುಲು ಬದಲಿಗೆ ಡಾ. ಸುಧಾಕರ್ ಹೆಗಲಿಗೆ?
ಮಹಾಮಾರಿ ಕೋವಿಡ್ 19 ನಿಯಂತ್ರಣ ರಾಜ್ಯ ಸರ್ಕಾರಕ್ಕೆ ಕಬ್ಬಿಣದ ಕಡಲೆಯಾಗಿದ್ದು ಈ ಹಿನ್ನೆಲೆಯಲ್ಲಿ ಆರೋಗ್ಯ ಖಾತೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಖಾತೆಯನ್ನು ಒಬ್ಬರಿಗೆ ನೀಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಂದಾಗಿದ್ದಾರೆ ಎನ್ನಲಾಗಿದೆ.

