Sriramulu

ಲಾಕ್ ಡೌನ್ ತೆರವಿನ ನಂತರ ಹೊರ ರಾಜ್ಯಗಳಿಂದ ಹೆಚ್ಚು ಜನ ಬಂದ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಿತು: ಶ್ರೀರಾಮುಲು
ರಾಜ್ಯ

ಲಾಕ್ ಡೌನ್ ತೆರವಿನ ನಂತರ ಹೊರ ರಾಜ್ಯಗಳಿಂದ ಹೆಚ್ಚು ಜನ ಬಂದ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಿತು: ಶ್ರೀರಾಮುಲು

ಲಾಕ್ ಡೌನ್ ನಂತರ  ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಜನರು ಬಂದಿದ್ದೇ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಲು ಕಾರಣ ಎಂದು ಆರೋಗ್ಯ ಸಚಿವ  ಶ್ರೀರಾಮುಲು ಹೇಳಿದ್ದಾರೆ.

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ: ಶ್ರೀರಾಮುಲು ಬಾಯಿಮಾತಿನ ಲೆಕ್ಕ ಒಪ್ಪಲ್ಲ- ಸಿದ್ದರಾಮಯ್ಯ
ರಾಜ್ಯ

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ: ಶ್ರೀರಾಮುಲು ಬಾಯಿಮಾತಿನ ಲೆಕ್ಕ ಒಪ್ಪಲ್ಲ- ಸಿದ್ದರಾಮಯ್ಯ

ಕೊರೋನಾ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ಕುರಿತು ತಾವು ಮಾಡಿರುವ ಆರೋಪಗಳ ಬಗ್ಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಸ್ಪಷ್ಟನೆಗೆ ತಿರುಗೇಟು ನೀಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಬಾಯಿಮಾತಿನ ಲೆಕ್ಕವನ್ನು ಒಪ್ಪುವುದಿಲ್ಲ. ದಾಖಲೆ ಸಮೇತ ಸಮರ್ಥಿಸಿಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ.

3 ಸಿಬ್ಬಂದಿಗಳಲ್ಲಿ ಕೊರೋನಾ ಪಾಸಿಟಿವ್: ಸಚಿವ ಶ್ರೀರಾಮುಲು ಕಚೇರಿ ಸೀಲ್ಡೌನ್
ರಾಜ್ಯ

3 ಸಿಬ್ಬಂದಿಗಳಲ್ಲಿ ಕೊರೋನಾ ಪಾಸಿಟಿವ್: ಸಚಿವ ಶ್ರೀರಾಮುಲು ಕಚೇರಿ ಸೀಲ್ಡೌನ್

ಕಚೇರಿಯ ಮೂವರು ಸಿಬ್ಬಂದಿಗಳಲ್ಲಿ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರುವ ಆರೋಗ್ಯ ಸಚಿವ ಶ್ರೀರಾಮುಲು ಅವರ ಕಚೇರಿ ಸೀಲ್ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ. 

ತಿರುಪತಿ ತಿಮ್ಮಪ್ಪನಿಗೆ ಚಿನ್ನದ ಕಿರೀಟ ಅರ್ಪಿಸಿದರೂ ಜೈಲಿಗೆ ಹೋಗುವುದು ತಪ್ಪಲಿಲ್ಲ: ರಾಮುುಲುಗೆ ಸಿದ್ದರಾಮಯ್ಯ ಟಾಂಗ್
ರಾಜಕೀಯ

ತಿರುಪತಿ ತಿಮ್ಮಪ್ಪನಿಗೆ ಚಿನ್ನದ ಕಿರೀಟ ಅರ್ಪಿಸಿದರೂ ಜೈಲಿಗೆ ಹೋಗುವುದು ತಪ್ಪಲಿಲ್ಲ: ರಾಮುುಲುಗೆ ಸಿದ್ದರಾಮಯ್ಯ ಟಾಂಗ್

ಕೊರೋನಾ ಸೋಕಿನಿಂದ ಜನರನ್ನು ಪಾರು ಮಾಡಲು ಸಾಧ್ಯವಿಲ್ಲ ಎನ್ನುವವರು ಅಧಿಕಾರದಲ್ಲಿ ಇರಲು ಅರ್ಹರಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಆರೋಗ್ಯ ಸಚಿವ ಶ್ರೀರಾಮುಲು ಅವರು ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

'ದೇವರ ಕೃಪೆ ನಮ್ಮ ಮೇಲಿರಬೇಕೆಂದು' ಸಾಮಾನ್ಯ ಅರ್ಥದಲ್ಲಿ ಹೇಳಿದ್ದೇನೆ; ನಮ್ಮ ಕೈ ಮೀರಿಲ್ಲ: ಸಚಿವ ಶ್ರೀರಾಮುಲು ಸ್ಪಷ್ಟನೆ
ರಾಜ್ಯ

'ದೇವರ ಕೃಪೆ ನಮ್ಮ ಮೇಲಿರಬೇಕೆಂದು' ಸಾಮಾನ್ಯ ಅರ್ಥದಲ್ಲಿ ಹೇಳಿದ್ದೇನೆ; ನಮ್ಮ ಕೈ ಮೀರಿಲ್ಲ: ಸಚಿವ ಶ್ರೀರಾಮುಲು ಸ್ಪಷ್ಟನೆ

ಮುಖ್ಯಮಂತ್ರಿ ಅವರ ಜತೆ ನಾವೆಲ್ಲರೂ ಹಗಲಿರುಳೂ ಕೆಲಸ ಮಾಡುತ್ತಿದ್ದೇವೆ. 'ದೇವರ ಕೃಪೆಯೂ ನಮ್ಮೆಲ್ಲರ ಮೇಲಿರಬೇಕು' ಎಂಬ ಮಾತನ್ನು ಸಾಮಾನ್ಯ ಅರ್ಥದಲ್ಲಿ ಹೇಳಿದ್ದೇನೆಯೇ ಹೊರತು, ಹತಾಶೆಯಿಂದಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟೀಕರಣ ನೀಡಿದ್ದಾರೆ.

600 ಗುತ್ತಿಗೆ ವೈದ್ಯರನ್ನು ಖಾಯಂ ಮಾಡಲು ಸಿಎಂ ಒಪ್ಪಿದ್ದಾರೆ: ಶ್ರೀರಾಮುಲು
ರಾಜ್ಯ

600 ಗುತ್ತಿಗೆ ವೈದ್ಯರನ್ನು ಖಾಯಂ ಮಾಡಲು ಸಿಎಂ ಒಪ್ಪಿದ್ದಾರೆ: ಶ್ರೀರಾಮುಲು

ಗುತ್ತಿಗೆ ವೈದ್ಯರ ಸಿಬ್ಬಂದಿ ಖಾಯಂ ಮಾಡಲು ಮತ್ತು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದು, ಗುತ್ತಿಗೆ ವೈದ್ಯರಿಗೆ ಸರ್ಕಾರ 45 ಸಾವಿರ ಇದ್ದ ವೇತನ 60 ಸಾವಿರಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡವಲ್ಲಿ ವೈದ್ಯರಿಗೆ ತಂತ್ರಜ್ಞಾನ ಸಹಾಯ ಮಾಡಲಿದೆ: ಆರೋಗ್ಯ ಸಚಿವ ಶ್ರೀರಾಮುಲು
ರಾಜ್ಯ

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡವಲ್ಲಿ ವೈದ್ಯರಿಗೆ ತಂತ್ರಜ್ಞಾನ ಸಹಾಯ ಮಾಡಲಿದೆ: ಆರೋಗ್ಯ ಸಚಿವ ಶ್ರೀರಾಮುಲು

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ತಂತ್ರಜ್ಞಾನವು ವೈದ್ಯರಿಗೆ ಸಹಾಯ ಮಾಡಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಗುರುವಾರ ಹೇಳಿದ್ದಾರೆ. 

ಎಲ್ಲಾ ಜಿಲ್ಲೆಗಳಲ್ಲಿ ಪ್ಲಾಸ್ಮಾ, ಟೆಲಿಮೆಡಿಸನ್ ಚಿಕಿತ್ಸೆಗೆ ಕ್ರಮ: ಶ್ರೀರಾಮುಲು
ರಾಜ್ಯ

ಎಲ್ಲಾ ಜಿಲ್ಲೆಗಳಲ್ಲಿ ಪ್ಲಾಸ್ಮಾ, ಟೆಲಿಮೆಡಿಸನ್ ಚಿಕಿತ್ಸೆಗೆ ಕ್ರಮ: ಶ್ರೀರಾಮುಲು

ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಪ್ಲಾಸ್ಮಾ ಚಿಕಿತ್ಸೆ ನೀಡಲು ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. 

ಆರ್ ಅಶೋಕ್ ಗೆ ಬೆಂಗಳೂರು ಉಸ್ತುವಾರಿ ನೀಡಿದ್ದು ನನಗೆ ಬೇಸರ ತರಿಸಿಲ್ಲ: ಶ್ರೀರಾಮುಲು
ರಾಜಕೀಯ

ಆರ್ ಅಶೋಕ್ ಗೆ ಬೆಂಗಳೂರು ಉಸ್ತುವಾರಿ ನೀಡಿದ್ದು ನನಗೆ ಬೇಸರ ತರಿಸಿಲ್ಲ: ಶ್ರೀರಾಮುಲು

ಕೊರೋನಾ ಸೋಂಕು ನಿವಾರಣೆ ವಿಚಾರದಲ್ಲಿ ತಾವು ಹಾಗೂ ತಮ್ಮ ಸಚಿವ ಸಹೋದ್ಯೋಗಿಗಳ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಾವೆಲ್ಲರೂ ಒಂದೇ ಕುಟುಂಬದವರು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.