Srirangapatna

ಶ್ರೀರಂಗಪಟ್ಟಣ: ಮೃತ ಭಿಕ್ಷುಕಿಯ ಮನೆಯಲ್ಲಿ ಕಸದ ನಡುವೆ 2.5 ಲಕ್ಷ ರೂ ನಗದು ಪತ್ತೆ!
ರಾಜ್ಯ

ಶ್ರೀರಂಗಪಟ್ಟಣ: ಮೃತ ಭಿಕ್ಷುಕಿಯ ಮನೆಯಲ್ಲಿ ಕಸದ ನಡುವೆ 2.5 ಲಕ್ಷ ರೂ ನಗದು ಪತ್ತೆ!

ಶ್ರೀರಂಗಪಟ್ಟಣ ಪಟ್ಟಣದ ಪೂರ್ಣಯ್ಯ ಬೀದಿಯಲ್ಲಿರುವ ವೇದಬ್ರಹ್ಮ ಡಾ. ಭಾನು ಪ್ರಕಾಶ್ ಅವರ ನಿವಾಸದ ಹಿಂದೆ ಇರುವ 60 ವರ್ಷದ ಸಾವಿತ್ರಿ ಎಂಬುವರ ಮನೆಯಲ್ಲಿ ನಗದು ಪತ್ತೆಯಾಗಿದೆ.

Watch | ಮೇಕಪ್ ಮಾಡೋಕೆ ಆಸ್ಪತ್ರೆ ರೂಮ್ ಬಳಕೆ; ರೀಲ್ ನೋಡಿ ನಿರ್ಧರಿಸಬಾರದು ಎಂದ ಖಾದರ್
ವಿಡಿಯೋ

Watch | ಮೇಕಪ್ ಮಾಡೋಕೆ ಆಸ್ಪತ್ರೆ ರೂಮ್ ಬಳಕೆ; ರೀಲ್ ನೋಡಿ ನಿರ್ಧರಿಸಬಾರದು ಎಂದ ಖಾದರ್

ಮಂಡ್ಯ: ಶ್ರೀರಂಗನಾಥ ದೇವಾಲಯಕ್ಕೆ ಕಾಣಿಕೆಯಾಗಿ 66 ಲಕ್ಷ ರೂ ಬೆಲೆಯ 'ಬಂಗಾರದ ಕಳಶ' ಕೊಟ್ಟ ಉದ್ಯಮಿ!ಯಾರಿದು?
ರಾಜ್ಯ

ಮಂಡ್ಯ: ಶ್ರೀರಂಗನಾಥ ದೇವಾಲಯಕ್ಕೆ ಕಾಣಿಕೆಯಾಗಿ 66 ಲಕ್ಷ ರೂ ಬೆಲೆಯ 'ಬಂಗಾರದ ಕಳಶ' ಕೊಟ್ಟ ಉದ್ಯಮಿ!ಯಾರಿದು?

ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಉಮಾ ಅವರಿಗೆ ಹಸ್ತಾಂತರಿಸಿದ ಕಳಶದಲ್ಲಿ ಸುತ್ತಲೂ ಅಷ್ಟ ಲಕ್ಷ್ಮಿಯರ ಚಿತ್ರಗಳಿದ್ದು, 398. 580 ಗ್ರಾಂ ತೂಕದ ಶುದ್ಧ ಬಂಗಾರದಿಂದ ಕೂಡಿದೆ. ಇದು ಭಕ್ತರ ಗಮನ ಸೆಳೆದಿದೆ.

ಕಾವೇರಿ ನದಿಯಲ್ಲಿ 'ಗಾನಕೋಗಿಲೆ' ಎಸ್ ಜಾನಕಿ ಅಸ್ಥಿ ವಿಸರ್ಜನೆ; Video
ರಾಜ್ಯ

ಕಾವೇರಿ ನದಿಯಲ್ಲಿ 'ಗಾನಕೋಗಿಲೆ' ಎಸ್ ಜಾನಕಿ ಅಸ್ಥಿ ವಿಸರ್ಜನೆ; Video

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್. ಜಾನಕಿ ಅವರ ಮೊಮ್ಮಗಳು ಅಪ್ಸರಾ ಅವರು ಪ್ರಸಿದ್ಧ ವೈದಿಕ ಅರ್ಚಕರಾದ ರಮೇಶ್ ಶರ್ಮಾ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಅಪರ ಕ್ರಿಯಾ ಕರ್ಮಗಳನ್ನು ನೆರವೇರಿಸಿ, ಅಸ್ಥಿ ವಿಸರ್ಜನೆ ಮಾಡಿದರು.

ಶ್ರೀರಂಗಪಟ್ಟಣದಲ್ಲಿ ಬೃಹತ್ ಭೂ ಹಗರಣ: ಬರೋಬ್ಬರಿ 200 ಎಕರೆ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ; 9 ಜನರ ಬಂಧನ!
ರಾಜ್ಯ

ಶ್ರೀರಂಗಪಟ್ಟಣದಲ್ಲಿ ಬೃಹತ್ ಭೂ ಹಗರಣ: ಬರೋಬ್ಬರಿ 200 ಎಕರೆ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ; 9 ಜನರ ಬಂಧನ!

ಈ ಹಗರಣದಲ್ಲಿ ತಾಲೂಕಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕ(ADLR) ಮೊಹಮ್ಮದ್ ಹುಸೇನ್ ಭಾಗಿಯಾಗಿದ್ದು, ಸದ್ಯ ತಲೆಮರೆಸಿಕೊಂಡಿದ್ದಾರೆ.

ಶ್ರೀರಂಗಪಟ್ಟಣದಲ್ಲಿ 200 ಎಕರೆ ಭೂಕಬಳಿಕೆ ಬಯಲಿಗೆಳೆದ ಲೋಕಾಯುಕ್ತ; 9 ಜನರ ಬಂಧನ, ADLR ಅಧಿಕಾರಿ ಮೊಹಮ್ಮದ್ ಪರಾರಿ!
ರಾಜ್ಯ

ಶ್ರೀರಂಗಪಟ್ಟಣದಲ್ಲಿ 200 ಎಕರೆ ಭೂಕಬಳಿಕೆ ಬಯಲಿಗೆಳೆದ ಲೋಕಾಯುಕ್ತ; 9 ಜನರ ಬಂಧನ, ADLR ಅಧಿಕಾರಿ ಮೊಹಮ್ಮದ್ ಪರಾರಿ!

ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ಕರ್ನಾಟಕ ಲೋಕಾಯುಕ್ತದ ಅಧಿಕಾರಿಗಳು ಶ್ರೀರಂಗಪಟ್ಟಣದಲ್ಲಿ ಸುಮಾರು 200 ಎಕರೆ ಸರ್ಕಾರಿ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಕಬಳಿಕೆ ಮಾಡಿರುವುದನ್ನು ಬಯಲು ಮಾಡಿದೆ.

ಶ್ರೀರಂಗಪಟ್ಟಣ JDS ನಲ್ಲಿ ಭಿನ್ನಮತ ಸ್ಫೋಟ: ದಳಪತಿಗಳಿಂದ ಅಂತರ ಕಾಯ್ದುಕೊಂಡ ರವೀಂದ್ರ; ನಾನಿಲ್ಲಿ ರಾಜಕಾರಣ ಮಾಡಲು ಬಂದಿಲ್ಲ- HDK ಗರಂ!
ರಾಜಕೀಯ

ಶ್ರೀರಂಗಪಟ್ಟಣ JDS ನಲ್ಲಿ ಭಿನ್ನಮತ ಸ್ಫೋಟ: ದಳಪತಿಗಳಿಂದ ಅಂತರ ಕಾಯ್ದುಕೊಂಡ ರವೀಂದ್ರ; ನಾನಿಲ್ಲಿ ರಾಜಕಾರಣ ಮಾಡಲು ಬಂದಿಲ್ಲ- HDK ಗರಂ!

ಮಾಜಿ ಶಾಸಕ ರವೀಂದ್ರ, ಶ್ರೀರಂಗಪಟ್ಟಣ ರೈಲ್ವೆ ನಿಲ್ದಾಣಕ್ಕೆ ಬಂದರೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡದಿರುವುದು ಭಿನ್ನಮತಕ್ಕೆ ಪುಷ್ಠಿ ನೀಡಿದಂತಿದೆ.

ಮಂಡ್ಯ: ನಾಲೆಯಲ್ಲಿ ಮುಳುಗಿದ ನಾಲ್ವರು ಮಕ್ಕಳು; ಇಬ್ಬರು ಸಾವು, ಮತ್ತಿಬ್ಬರು ನಾಪತ್ತೆ
ರಾಜ್ಯ

ಮಂಡ್ಯ: ನಾಲೆಯಲ್ಲಿ ಮುಳುಗಿದ ನಾಲ್ವರು ಮಕ್ಕಳು; ಇಬ್ಬರು ಸಾವು, ಮತ್ತಿಬ್ಬರು ನಾಪತ್ತೆ

ನೀರಿನಲ್ಲಿ ಮುಳುಗಿದ್ದ ಓರ್ವ ಬಾಲಕಿಯನ್ನು ನಿನ್ನೆಯೇ ರಕ್ಷಣೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಬಾಲಕಿ ಆಯಿಷಾ (14) ಮೃತಪಟ್ಟಿದ್ದಾಳೆ. ಇಂದು ಆಫ್ರಿನ್ (13) ಮೃತದೇಹ ಪತ್ತೆಯಾಗಿದೆ.

ಕಾವೇರಿ ನದಿ ಪ್ರದೇಶ ಒತ್ತುವರಿ: ಅತಿಕ್ರಮಣದಾರರಿಗೆ ಅಧಿಕಾರಿಗಳ ಶಾಕ್, ಅಕ್ರಮ ರೆಸಾರ್ಟ್ ನೆಲಸಮ..!
ರಾಜ್ಯ

ಕಾವೇರಿ ನದಿ ಪ್ರದೇಶ ಒತ್ತುವರಿ: ಅತಿಕ್ರಮಣದಾರರಿಗೆ ಅಧಿಕಾರಿಗಳ ಶಾಕ್, ಅಕ್ರಮ ರೆಸಾರ್ಟ್ ನೆಲಸಮ..!

ಕೆಲ ದಿನಗಳ ಹಿಂದಷ್ಟೇ ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿದ್ದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ಸ್ಥಳೀಯರು ಕಾವೇರಿ ನದಿ ಬಫರ್‌ ವಲಯ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಮತ್ತು ನೀರಾವರಿ ಇಲಾಖೆಗೆ ಸೇರಿದ ಜಾಗದ ಅತಿಕ್ರಮಣದ ಬಗ್ಗೆ ದೂರು ನೀಡಿದ್ದರು.