ರಾಜ್ಯಮೈಸೂರು- ಬೆಂಗಳೂರು ದಶಪಥ ಹೆದ್ದಾರಿ: ಇದೇ 30ಕ್ಕೆ ಶ್ರೀರಂಗಪಟ್ಟಣ ಬೈಪಾಸ್ ಓಪನ್- ಪ್ರತಾಪ್ ಸಿಂಹ
ಬಹು ನಿರೀಕ್ಷಿತ ಮೈಸೂರು - ಬೆಂಗಳೂರು ಎಕ್ಸ್ಪ್ರೆಸ್ ವೇ ಎರಡನೇ ಹಂತದ ಕಾಮಗಾರಿ ಭರದಿಂದ ಸಾಗುತ್ತಿದ್ದು, ಇದೇ ತಿಂಗಳ 30 ರಂದು ಶ್ರೀರಂಗಪಟ್ಟಣ ಬೈಪಾಸ್ ಓಪನ್ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.