srisailam

ಶ್ರೀಶೈಲ: ಹೋಟೆಲ್ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ
ಪ್ರಾಥಮಿಕ ವರದಿಗಳ ಪ್ರಕಾರ, ಇಬ್ಬರು ಸದಸ್ಯರು ಹಾಲ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಮೂವರು ಮಹಿಳೆಯರು ಬಾತ್ ರೂಮ್ ನಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ.

ತೆಲಂಗಾಣದ ಶ್ರೀಶೈಲಂ ಪವರ್ ಸ್ಟೇಷನ್ ನಲ್ಲಿ ಅಗ್ನಿ ಅವಘಡ: 10 ಮಂದಿ ರಕ್ಷಣೆ, ಹಲವರು ಸಿಲುಕಿರುವ ಶಂಕೆ
ಶ್ರೀಶೈಲಂ ಪವರ್ಸ್ಟೇಷನ್ನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿಯನ್ನು ರಕ್ಷಿಸಲಾಗಿದೆ. 6 ಮಂದಿ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ಒಳಗೆ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

