'ಲೂಸಿಯಾ'ದಲ್ಲಿ ಮುಖ್ಯಪಾತ್ರದಲ್ಲಿ ನಟಿಸಿ, ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪು ಮೂಡಿಸಿದ ನಟಿ ಶ್ರುತಿ ಹರಿಹರನ್ ಈಗ 'ಬ್ಯುಟಿಫುಲ್ ಮನಸುಗಳು' ಬಿಡುಗಡೆಗೆ ಎದುರು ನೋಡುತ್ತಿದ್ದಾರೆ.