ರಾಜಕೀಯಮುಂದಿನ ಸಿಎಂ ಆಗುತ್ತೇವೆ ಎಂದು ಹೊಸ ಬಟ್ಟೆ ಹೊಲಿಸಿದ್ದರೆ ಅದರ ಆಸೆ ಬಿಡಲಿ: ಎಸ್.ಆರ್. ವಿಶ್ವನಾಥ್
ನಮ್ಮ ಪಕ್ಷದ ನಾಯಕರಲ್ಲಿ ಯಾರಾದರೂ ಮುಂದಿನ ಸಿಎಂ ಆಗುತ್ತೇವೆ ಎಂದು ಹೊಸ ಬಟ್ಟೆ ಹೊಲಿಸಿದ್ದರೆ ಅದರ ಆಸೆ ಬಿಡಲಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮಾರ್ಮಿಕವಾಗಿ ನುಡಿದಿದ್ದಾರೆ.