ಸಿನಿಮಾ ಸುದ್ದಿಕನ್ನಡ ಚಿತ್ರ ನಿರ್ದೇಶಕ, ಸಂಭಾಷಣೆಗಾರ ಎಸ್ಎಸ್ ಡೇವಿಡ್ ನಿಧನ; ನಟ ಸಾಯಿಕುಮಾರ್ ಸಂತಾಪ
ನಿರ್ದೇಶನ, ಚಿತ್ರಕಥೆ, ಸಂಭಾಷಣೆ ಮತ್ತು ವಿಶಿಷ್ಟ ಮ್ಯಾನರಿಸಂಗಾಗಿ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದ್ದ ಡೇವಿಡ್, ಸಾಯಿಕುಮಾರ್ ನಟಿಸಿದ ಪ್ರಸಿದ್ಧ ಪೊಲೀಸ್ ಸ್ಟೋರಿ ಮತ್ತು ಅಗ್ನಿ ಐಪಿಎಸ್ ನಂತಹ ಚಿತ್ರಗಳಿಗೆ ಸಂಭಾಷಣೆಗಳನ್ನು ಬರೆದಿದ್ದಾರೆ.