ವೃತ್ತಿ & ಉದ್ಯೋಗ ಅವಕಾಶಗಳುಇಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್; 1748 ಹುದ್ದೆಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ SSC; ಭರ್ಜರಿ ಸಂಬಳ
ಜೂನಿಯರ್ ಎಂಜಿನಿಯರ್ ಹಾಗೂ ಭಾರತೀಯ ಹವಾಮಾನ ಇಲಾಖೆಯ ಹುದ್ದೆಗಳ ಭರ್ತಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ಬೃಹತ್ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಪ್ರಕ್ರಿಯೆ ಈಗಾಗಲೇ ಚುರುಕುಗೊಂಡಿದೆ. ಪರೀಕ್ಷಾ ವೇಳಾಪಟ್ಟಿ ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಗಳ ವಿವರ ಇಲ್ಲಿದೆ: