SSLC board

2019-20ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ
2019-20ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

15 ವರ್ಷ ತುಂಬಿದವರು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅರ್ಹರು: ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ
ಹತ್ತನೇ ತರಗತಿ ಪರೀಕ್ಷೆಯನ್ನು ಬರೆಯುವ ಖಾಸಗಿ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 15 ವರ್ಷ ತುಂಬಿದವರು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಹೊಸ ಆದೇಶ ಹೊರಡಿಸಿದೆ.

ಹಾಲ್ ಟಿಕೆಟ್ ಮುದ್ರಣಕ್ಕೂ ಮುನ್ನ ಲೋಪದೋಷ ಸರಿಪಡಿಸಲು ಎಸ್ಎಸ್ಎಲ್ಸಿ ಮಂಡಳಿ ಅವಕಾಶ!
ಇದೇ ಮೊದಲ ಬಾರಿಗೆ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ, ಹೊಸದೊಂದು ಅವಕಾಶ ಒದಗಿಸಿಕೊಟ್ಟಿದೆ. .

