ಬೇಸರದಲ್ಲಿದ್ದ ಅಭಿಷೇಕ್ಗೆ ಆತ್ಮಸ್ಥೈರ್ಯ ತುಂಬಲು ಅಚ್ಚರಿ ಎಂಬಂತೆ ಪೋಷಕರು ಕೇಕ್ ತಿನ್ನಿಸಿ ಸಿಹಿ ಮುತ್ತು ನೀಡಿ ಸಮಾಧಾನ ಮಾಡಿದ್ದಾರೆ.