2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ (SSLC Results 2024) ಗುರುವಾರ ಪ್ರಕಟವಾಗಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇ 73.40 ರಷ್ಟು ಮಂದಿ ತೇರ್ಗಡೆಯಾಗಿದ್ದಾರೆ.