ರಾಜ್ಯSSLC ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ ಮುಸ್ಲಿಮರ ತುಷ್ಠೀಕರಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR
ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿದ್ದ ಖ್ಯಾತ ಭಾಷಣಕಾರ, ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ (Chakravarty Sulibele) ವಿರುದ್ಧ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ಸಿಆರ್ಪಿಸಿ ಕಲಂ 157 ಅಡಿ ಎಫ್ಐಆರ್ ದಾಖಲಾಗಿದೆ.