SSLC exam

ಯಾದಗಿರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು; ಮೊದಲ ದಿನವೇ ಇಬ್ಬರು ಶಿಕ್ಷಕರ ಅಮಾನತು
2023-24ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಸೋಮವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಮಾಡಲಾಗಿದೆ.

ಇಂದಿನಿಂದ SSLC ಪರೀಕ್ಷೆ: 8,69,968 ವಿದ್ಯಾರ್ಥಿಗಳಿಗೆ ಗುಡ್ ಲಕ್!
ಇಂದಿನಿಂದ 2023-24ನೇ ಸಾಲಿನ SSLC ವಾರ್ಷಿಕ ಪರೀಕ್ಷೆಗಳು ರಾಜ್ಯದಲ್ಲಿ ಆರಂಭಗೊಳ್ಳಲಿವೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ರಾಜ್ಯದ 2,750 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ.

SSLC, 2nd PUC Exams: ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ
2024-25ನೇ ಸಾಲಿನ ದ್ವಿತೀಯ ಪಿಯುಸಿ (2nd PUC Exam) ಹಾಗೂ ಎಸ್ಎಸ್ಎಲ್ಸಿ(SSLC exam) ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.

ನಮಾಜ್‌ಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಮಯ ಬದಲು: ಮುತಾಲಿಕ್ ಆರೋಪ
ಎಸ್‍ಎಸ್‍ಎಲ್‍ಸಿ ಪರೀಕ್ಷಾ ವೇಳಾಪಟ್ಟಿ ನಿಗದಿಯಲ್ಲೂ ಮುಸ್ಲಿಂ ತುಷ್ಟೀಕರಣಕ್ಕೆ ಸರ್ಕಾರ ಮುಂದಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಆರೋಪಿಸಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ: 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು!
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ(KSEAB) 2022-23ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ.

ಎಸ್ಎಸ್ಎಲ್'ಸಿ ಪರೀಕ್ಷೆಗೆ 8.14 ಲಕ್ಷ ವಿದ್ಯಾರ್ಥಿಗಳು ಹಾಜರು
10ನೇ ತರಗತಿ ಪರೀಕ್ಷೆಯ ಮೊದಲ ದಿನವಾದ ಗುರುವಾರ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆದಿದ್ದು, ಮೊದಲ ದಿನದ ಪರೀಕ್ಷೆಗೆ 8.14 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

SSLC ವಿದ್ಯಾರ್ಥಿಗಳಿಗೆ ಪರೀಕ್ಷೆಯಂದು KSRTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರೀಕ್ಷೆ ಬರೆಯಲಿರುವ SSLC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಪರೀಕ್ಷೆ ದಿನ ವಿದ್ಯಾರ್ಥಿಗಳು KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಕರ್ನಾಟಕ: SSLC, PUC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ, ಈ ವರ್ಷವೂ ಸಿಗಲಿದೆ ಕೃಪಾಂಕ
2022-23ನೇ ಸಾಲಿನ ಮಾರ್ಚ್- ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕಳೆದ ವರ್ಷದಂತೆ ಈ ಬಾರಿಯೂ ಕೃಪಾಂಕ ನೀಡಲಿದೆ ಎನ್ನಲಾಗಿದೆ.

ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ: ಕೆಎಸ್‌ಇಎಬಿಯಿಂದ ಮಾರ್ಗಸೂಚಿ ಬಿಡುಗಡೆ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ)ಯು ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

