SSLC exam

ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದತಿ ಬಗ್ಗೆ ಚಿಂತನೆ ನಡೆದಿಲ್ಲ: ಸಚಿವ ಸುರೇಶ್ ಕುಮಾರ್
ಸಿಬಿಎಸ್‌ಇನಂತೆ ನಮ್ಮ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದತಿ ಬಗ್ಗೆ ಯಾವ ಚಿಂತನೆ ನಡೆದಿಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೃತಜ್ಞತೆ
ಸವಾಲುಗಳ ನಡುವೆ ಯಶಸ್ವಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲು ಕಾರಣರಾದ ಎಲ್ಲರಿಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ; ಹಾವೇರಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ
ಈ ಬಾರಿಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಂಗಳೂರು: ಕಾಲ್ಬೆರಳಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗೆ ಶೇ.85 ರಷ್ಟು ಅಂಕ!
ಕೈಗಳು ನಿಷ್ಕ್ರಿಯವಾಗಿದ್ದರೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಕಾಲಿನ ಬೆರಳುಗಳಿಂದ ಬರೆದ ವಿಶೇಷಚೇತನ ವಿದ್ಯಾರ್ಥಿಯೊಬ್ಬ ಪ್ರಥಮ ದರ್ಜೆಯಲ್ಲಿ ಉತ್ತೀರ್ಣನಾಗುವ ಮೂಲಕ ಎಲ್ಲರಿಗೆ ಮಾದರಿಯಾಗಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ 32 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢ
ಜೂನ್ 25 ಮತ್ತು ಜುಲೈ 3 ರ ನಡುವೆ ಪರೀಕ್ಷೆ ಬರೆದ ಒಟ್ಟು 32 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ.

ಯಶಸ್ವಿಯಾಗಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ: 33 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು
ಜೂನ್ 25ರಿಂದ ಜುಲೈ 3ರವರೆಗೆ ನಡೆದ 2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ವಿದ್ಯಾರ್ಥಿಗಳು, ಪೋಷಕರು, ವಿವಿಧ ಇಲಾಖೆಗಳು ಮತ್ತು ಜಿಲ್ಲಾಡಳಿತಗಳ ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆದಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಉದ್ಯೋಗದಲ್ಲಿ ಬಡ್ತಿ ಪಡೆಯಲು 55ನೇ ವಯಸ್ಸಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ಪೊಲೀಸ್!
ಉದ್ಯೋಗದಲ್ಲಿ ಬಡ್ತಿಗೋಸ್ಕರ ರಾಜ್ಯ ಮೀಸಲು ಪೊಲೀಸ್ ಪಡೆ (ಕೆಎಸ್ ಆರ್ ಪಿ) ಮೂರನೇ ಬೆಟಾಲಿಯನ್ ಕೋರಮಂಗಲದ ಹೆಡ್ ಕಾನ್ಸ್ ಟೇಬಲ್ ಒಬ್ಬರು 55 ನೇ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದಾರೆ.

ಅತ್ತ ತಂದೆ ಸಾವು, ಇತ್ತ ಎಸ್ಎಸ್ಎಲ್ ಸಿ ಪರೀಕ್ಷೆ; ಕಣ್ಣೀರಿನ ನಡುವೆ ಪರೀಕ್ಷೆ ಬರೆದ ದಿಟ್ಟೆ!
ಕೊರೋನಾ ಸಾಂಕ್ರಾಮಿಕ ಜನತೆಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ತನ್ನ ತಂದೆ ಮೃತಪಟ್ಟಿದ್ದರೂ ವಿದ್ಯಾರ್ಥಿನಿಯೊಬ್ಬಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದ ಗದಗದಲ್ಲಿ ವರದಿಯಾಗಿದೆ.

ಉಡುಪಿ; ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯಲ್ಲಿ ಕೋವಿಡ್ ಸೋಂಕು ದೃಢ
ಉಡುಪಿ ಜಿಲ್ಲೆ ಪಡುಬಿದ್ರಿಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೋರ್ವಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

