SSLC exam

ಇಂದು ಎಸ್ಎಸ್ಎಲ್ ಸಿ ಎರಡನೇ ದಿನದ ಪರೀಕ್ಷೆ: ಕೇಂದ್ರಕ್ಕೆ ತೆರಳಿ ಶಿಕ್ಷಣ ಸಚಿವರಿಂದ ಪರಿಶೀಲನೆ
ರಾಜ್ಯ

ಇಂದು ಎಸ್ಎಸ್ಎಲ್ ಸಿ ಎರಡನೇ ದಿನದ ಪರೀಕ್ಷೆ: ಕೇಂದ್ರಕ್ಕೆ ತೆರಳಿ ಶಿಕ್ಷಣ ಸಚಿವರಿಂದ ಪರಿಶೀಲನೆ

ಕೊರೋನಾ ಆತಂಕದ ನಡುವೆಯೇ ಶನಿವಾರ ಎಸ್ಎಸ್ಎಲ್ ಸಿ ಎರಡನೇ ಪರೀಕ್ಷೆ ಗಣಿತ ನಡೆಯುತ್ತಿದೆ. ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದಂತೆ ಇಂದು ಕೂಡ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಿ ಸ್ಯಾನಿಟೈಸರ್ ಹಚ್ಚಿ ಸಿಬ್ಬಂದಿಗಳು ಕೊಠಡಿಗೆ ಕಳುಹಿಸಿದರು.

ಎಸ್ಎಸ್ಎಲ್'ಸಿ: ಕೊರೋನಾ ಕರಿನೆರಳ ನಡುವೆಯೇ ಭಾರೀ ಸಂಖ್ಯೆಯಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು
ರಾಜ್ಯ

ಎಸ್ಎಸ್ಎಲ್'ಸಿ: ಕೊರೋನಾ ಕರಿನೆರಳ ನಡುವೆಯೇ ಭಾರೀ ಸಂಖ್ಯೆಯಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಕೊರೋನಾ ಸೋಂಕು ಹರಡುವ ಆತಂಕ ಭೀತಿಯ ನಡುವೆ ಗುರುವಾರದಿಂದ ಎಸ್ಎಸ್ಎಲ್'ಸಿ ಪರೀಕ್ಷೆ ಆರಂಭವಾಗಿದ್ದು, ಮಹಾಮಾರಿ ವೈರಸ್ ಕರಿನೆರಳ ನಡುವೆಯೇ ಭಾರೀ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 

ಕೊರೋನಾ ಆತಂಕ ನಡುವೆ ಮುನ್ನೆಚ್ಚರಿಕೆಯಿಂದ ಎಸ್ಎಸ್ ಎಲ್ ಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಕ್ಕೆ ಶಿಕ್ಷಣ ಸಚಿವ ಭೇಟಿ
ರಾಜ್ಯ

ಕೊರೋನಾ ಆತಂಕ ನಡುವೆ ಮುನ್ನೆಚ್ಚರಿಕೆಯಿಂದ ಎಸ್ಎಸ್ ಎಲ್ ಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಕ್ಕೆ ಶಿಕ್ಷಣ ಸಚಿವ ಭೇಟಿ

ರಾಜ್ಯಾದ್ಯಂತ ಗುರುವಾರ ಎಸ್ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದೆ. ಕೊರೋನಾ ಆತಂಕದ ನಡುವೆಯೇ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಆತ್ಮವಿಶ್ವಾಸದಿಂದ ಎಸ್ಎಸ್ ಎಲ್ ಸಿ ಮಕ್ಕಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿದ್ದು ಕಂಡುಬಂತು.

SSLC ಪರೀಕ್ಷೆ: ವಿದ್ಯಾರ್ಥಿಗಳ‌ ಸುರಕ್ಷತೆಯೇ ಮುಖ್ಯ ಎಂದ ಶಿಕ್ಷಣ‌ ಸಚಿವ‌ ಸುರೇಶ್ ಕುಮಾರ್
ರಾಜ್ಯ

SSLC ಪರೀಕ್ಷೆ: ವಿದ್ಯಾರ್ಥಿಗಳ‌ ಸುರಕ್ಷತೆಯೇ ಮುಖ್ಯ ಎಂದ ಶಿಕ್ಷಣ‌ ಸಚಿವ‌ ಸುರೇಶ್ ಕುಮಾರ್

ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ರಾಜ್ಯದಲ್ಲಿ ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದು, ವಿದ್ಯಾರ್ಥಿಗಳ‌ ಸುರಕ್ಷತೆಗೆ ಪ್ರಾಧಾನ್ಯತೆ ನೀಡಲಾಗಿದೆ ಎಂದು ಶಿಕ್ಷಣ‌ ಸಚಿವ‌ ಸುರೇಶ್ ಕುಮಾರ್  ಹೇಳಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಲಿ: ಎಚ್‌.ಡಿ. ಕುಮಾರಸ್ವಾಮಿ
ರಾಜ್ಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಲಿ: ಎಚ್‌.ಡಿ. ಕುಮಾರಸ್ವಾಮಿ

ಕೊರೊನಾ ಸಾಮುದಾಯಿಕವಾಗಿ ವ್ಯಾಪಕವಾಗಿ ಹರಡುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದೇ ಜುಲೈ 25 ಗುರುವಾರದಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಆಗ್ರಹಿಸಿದ್ದಾರೆ.

ತಮಿಳುನಾಡು, ತೆಲಂಗಾಣದ ನಂತರ ಆಂಧ್ರ ಪ್ರದೇಶದಲ್ಲೂ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು
ರಾಜ್ಯ

ತಮಿಳುನಾಡು, ತೆಲಂಗಾಣದ ನಂತರ ಆಂಧ್ರ ಪ್ರದೇಶದಲ್ಲೂ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು

ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕೊರೋನಾ ಭಯದಿಂದಾಗಿಯೇ ಕಳೆದ ಮಾರ್ಚ್‌‌ನಲ್ಲೇ ನಡೆಯಬೇಕಿದ್ದ 10ನೇ ತರಗತಿ ಪರೀಕ್ಷೆಯನ್ನು ಎಲ್ಲಾ ರಾಜ್ಯಗಳು ತಾತ್ಕಾಲಿಕವಾಗಿ ಮುಂದೂಡಿದ್ದವು. ಈಗ ಆಂಧ್ರಪ್ರದೇಶದ ಜಗನ್‌ಮೋಹನ್‌ ರೆಡ್ಡಿ ಸರ್ಕಾರ 10ನೇ ತರಗತಿ ಪರೀಕ್ಷೆಯನ್ನೇ ರದ್ದುಗೊಳಿಸಿ ಆದೇಶಿಸಿದೆ.

ಕೊರೋನಾ ಸಂಕಷ್ಟದ ನಡುವೆ ಎಸ್​ಎಸ್​ಎಲ್​ಸಿ ಪರೀಕ್ಷೆ: ಸಚಿವ ಸುರೇಶ್ ಕುಮಾರ್ ವಿರುದ್ಧ ದೂರು ದಾಖಲು
ರಾಜ್ಯ

ಕೊರೋನಾ ಸಂಕಷ್ಟದ ನಡುವೆ ಎಸ್​ಎಸ್​ಎಲ್​ಸಿ ಪರೀಕ್ಷೆ: ಸಚಿವ ಸುರೇಶ್ ಕುಮಾರ್ ವಿರುದ್ಧ ದೂರು ದಾಖಲು

ಕೊರೋನಾ ಸಂಕಷ್ಟದ ನಡುವೆಯೇ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ಮುಂದಾಗಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರವಿರುದ್ಧ ದೂರು ದಾಖಲಾಗಿದೆ. 

ಕೊರೋನಾ ಹಿನ್ನೆಲೆ: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದುಗೊಳಿಸುವಂತೆ ಕೋರಿ 'ಸುಪ್ರೀಂ'ಗೆ ಅರ್ಜಿ
ರಾಜ್ಯ

ಕೊರೋನಾ ಹಿನ್ನೆಲೆ: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದುಗೊಳಿಸುವಂತೆ ಕೋರಿ 'ಸುಪ್ರೀಂ'ಗೆ ಅರ್ಜಿ

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದರೂ, ರಾಜ್ಯ ಸರ್ಕಾರ ಜೂ 25ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಮುಂದಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.

ತಮಿಳುನಾಡಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು: ಸಿಎಂ ಪಳನಿಸ್ವಾಮಿ
ದೇಶ

ತಮಿಳುನಾಡಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು: ಸಿಎಂ ಪಳನಿಸ್ವಾಮಿ

ದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.