SSLC exam

ವಿದ್ಯಾರ್ಥಿಗಳು ಇಚ್ಛಿಸಿರುವ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ: ಸಚಿವ ಸುರೇಶ್ ಕುಮಾರ್
12,647 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಅವರು ಇಚ್ಛಿಸಿರುವ ಕೇಂದ್ರಗಳಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆ, ಆತ್ಮವಿಶ್ವಾಸಕ್ಕೆ ಆದ್ಯತೆ: ಸುರೇಶ್ ಕುಮಾರ್
ಕೊರೊನಾ ಸಂಕಷ್ಟದ ನಡುವೆಯು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆ ಮತ್ತು ಆತ್ಮವಿಶ್ವಾಸಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಸ್ಎಸ್ಎಲ್ ಸಿ ಪರೀಕ್ಷೆ ಬೇಡ: ರೈತ, ಸಾಮಾಜಿಕ ಸಂಘಟನೆಗಳು, ಶಿಕ್ಷಣ ಕ್ಷೇತ್ರದ ಪ್ರಮುಖರ ಒತ್ತಾಯ
ಕೋವಿಡ್ -19 ಸಂಕಷ್ಟ ಪರಿಸ್ಥಿತಿಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ನಡೆಸಬಾರದು ಎಂದು ಹಲವು ಜನಪರ ಸಂಘಟನೆಗಳ ಮುಖಂಡರು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.

ಮಕ್ಕಳ ಹಿತಕ್ಕಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಯೇ ಹೊರತು, ಪ್ರತಿಷ್ಠೆಗಾಗಿ ಅಲ್ಲ: ಸುರೇಶ್ ಕುಮಾರ್
ನಮ್ಮ ನಾಡಿನ ಮಕ್ಕಳ ಹಿತದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಅನಿವಾರ್ಯವೇ ಹೊರತು ಅದು ಯಾರೊಬ್ಬರ ಪ್ರತಿಷ್ಠೆಯಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಎಸ್ ಎಸ್ ಎಲ್ ಸಿ ನಂತರ ತಕ್ಷಣ ಸಿಇಟಿ ಪರೀಕ್ಷೆ: ಸುರೇಶ್ ಕುಮಾರ್
ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಅವಧಿ ಎಷ್ಟಿರಬೇಕು ಎನ್ನುವ ಕುರಿತು ತಜ್ಞರು ಮತ್ತು ಇಲಾಖಾ ಅಧಿಕಾರಿಗಳ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಜೂನ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಚಿಂತನೆ: ಫೇಸ್‌ಬುಕ್ ಲೈವ್ ನಲ್ಲಿ ಸಚಿವ ಸುರೇಶ್ ಕುಮಾರ್
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ 10 ನೇ ತರಗತಿ ಅಥವಾ ಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜೂನ್ ಮೂರನೇ ಅಥವಾ ನಾಲ್ಕನೇ ವಾರದಲ್ಲಿ ನಡೆಸಲು ಇಲಾಖೆ ಯೋಜಿಸಿದೆ ಎಂದು ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷಾ ಸಿದ್ಧತೆಗಳನ್ನು ಆರಂಭಿಸಲು ಜಿಲ್ಲಾಧಿಕಾರಿಗಳಿಗೆ ಎಸ್. ಸುರೇಶ್ ಕುಮಾರ್ ಸೂಚನೆ
ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ದತೆಗಳನ್ನು ಪ್ರಾರಂಭಿಸಬೇಕೆಂದು ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳು ಪಾಸ್: ಅಧಿಕಾರಿಗಳ ನಿರ್ಣಯಕ್ಕೆ ಸುರೇಶ್ ಕುಮಾರ್ ಗರಂ!
ಪ್ರಸಕ್ತ ಸಾಲಿನಲ್ಲಿ ನಡೆದ ಪರೀಕ್ಷೆಗಳ ಆಧಾರದ ಮೇಲೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ನೀಡಿ ಫಲಿತಾಂಶ ನೀಡುವುದು ಉತ್ತಮ ಎಂದು ನಿರ್ಣಯ ಕೈಗೊಂಡ ಅಧಿಕಾರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿಲ್ಲ: ಸುರೇಶ್ ಕುಮಾರ್
ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿಲ್ಲ ಈ ಕುರಿತ ವರದಿಗಳು ಸುಳ್ಳು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್.ಸುರೇಶ್‌ಕುಮಾರ್ ಹೇಳಿದ್ದಾರೆ.

