SSLC exam

ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿಲ್ಲ, ಮುಂದೂಡಲಾಗಿದೆ: ಸುರೇಶ್ ಕುಮಾರ್ ಸ್ಪಷ್ಟನೆ
ರಾಜ್ಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿಲ್ಲ, ಮುಂದೂಡಲಾಗಿದೆ: ಸುರೇಶ್ ಕುಮಾರ್ ಸ್ಪಷ್ಟನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿಲ್ಲ, ಮುಂದೂಡಲಾಗಿದೆಯಷ್ಟೇ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಸೇರಿದಂತೆ ಎಲ್ಲಾ ಪರೀಕ್ಷೆಗಳ ಮುಂದೂಡಿಕೆ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ 
ರಾಜ್ಯ

ಎಸ್ ಎಸ್ ಎಲ್ ಸಿ ಪರೀಕ್ಷೆ ಸೇರಿದಂತೆ ಎಲ್ಲಾ ಪರೀಕ್ಷೆಗಳ ಮುಂದೂಡಿಕೆ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ 

ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಸೇರಿದಂತೆ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಎಸ್ಎಸ್ಎಲ್ ಸಿ ಪರೀಕ್ಷೆ ಮುಂದೂಡಿಕೆ- ಪಿ.ಯು ಕೊನೆಯ ಪರೀಕ್ಷೆ ನಾಳೆ ನಡೆಯಲಿದೆ; ಸುರೇಶ್ ಕುಮಾರ್
ರಾಜ್ಯ

ಎಸ್ಎಸ್ಎಲ್ ಸಿ ಪರೀಕ್ಷೆ ಮುಂದೂಡಿಕೆ- ಪಿ.ಯು ಕೊನೆಯ ಪರೀಕ್ಷೆ ನಾಳೆ ನಡೆಯಲಿದೆ; ಸುರೇಶ್ ಕುಮಾರ್

ಮಾರ್ಚ್ 27ರಂದು ಪ್ರಾರಂಭವಾಗಬೇಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಮುಂದೂಡಲಾಗಿದ್ದು, ನಾಳೆ ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೊರೋನಾ ವೈರಸ್ ಕಾರಣ ಎಸ್ ಎಸ್ ಎಲ್ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ- ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 
ರಾಜ್ಯ

ಕೊರೋನಾ ವೈರಸ್ ಕಾರಣ ಎಸ್ ಎಸ್ ಎಲ್ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ- ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 

ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣ ಈಗಾಗಲೇ ನಿಗಧಿಯಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆ ವಿಚಾರವಾಗಿ  ಹಬ್ಬಿರುವ ವದಂತಿಗಳನ್ನು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ತಳ್ಳಿಹಾಕಿದೆ

 2019-20ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ
ರಾಜ್ಯ

 2019-20ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

2019-20ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ  ಪ್ರಕಟಿಸಿದೆ.

ಭದ್ರಾವತಿ: ಅಪಘಾತದಲ್ಲಿ ಕೈಕಳೆದುಕೊಂಡರೂ ಎಸ್ಸೆಲ್ಸಿಯಲ್ಲಿ ಶೇ.96 ಅಂಕ ಪಡೆದ ವಿದ್ಯಾರ್ಥಿನಿ
ವಿಶೇಷ

ಭದ್ರಾವತಿ: ಅಪಘಾತದಲ್ಲಿ ಕೈಕಳೆದುಕೊಂಡರೂ ಎಸ್ಸೆಲ್ಸಿಯಲ್ಲಿ ಶೇ.96 ಅಂಕ ಪಡೆದ ವಿದ್ಯಾರ್ಥಿನಿ

ಆಕೆ ತನ್ನಸ್ನೇಹಿತರೊಡನೆ ಪಿಕ್ನಿಕ್ ತೆರಳಿದ್ದ ವೇಳೆ ಭೀಕರ ಅಪಘಾತದಲ್ಲಿ ಕೈಗಳನ್ನು ಕಳೆದುಕೊಂಡಿದ್ದಳು. ಇನ್ನು ಆಕೆಯ ಭವಿಷ್ಯವೇನೆಂಬ ಚಿಂತೆ ಅವಳಿಗೆ ಹಾಗೂ ಅವಳ ಪಾಲಕರಿಗೂ....

ಬಿಎಸ್ಎಫ್ ಮಾಜಿ ಯೋಧನ ಪುತ್ರಿ ಎಸ್ಎಸ್ಎಲ್‏ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ
ರಾಜ್ಯ

ಬಿಎಸ್ಎಫ್ ಮಾಜಿ ಯೋಧನ ಪುತ್ರಿ ಎಸ್ಎಸ್ಎಲ್‏ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ

2018 - 2019ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬಿಎಸ್ಎಫ್ ಮಾಜಿ ಯೋಧನ ಪುತ್ರಿ ನಾಗಾಂಜಲಿ ಅವರು....

ಪರೀಕ್ಷೆ ಆರಂಭವಾದ ನಂತರ ವಾಟ್ಸಾಪ್ ನಲ್ಲಿ ಹರಿದಾಡಿದ 10ನೇ ತರಗತಿ ಗಣಿತ ಪ್ರಶ್ನೆ ಪತ್ರಿಕೆ; ಮರು ಪರೀಕ್ಷೆಯಿಲ್ಲ ಎಂದ ಇಲಾಖೆ
ರಾಜ್ಯ

ಪರೀಕ್ಷೆ ಆರಂಭವಾದ ನಂತರ ವಾಟ್ಸಾಪ್ ನಲ್ಲಿ ಹರಿದಾಡಿದ 10ನೇ ತರಗತಿ ಗಣಿತ ಪ್ರಶ್ನೆ ಪತ್ರಿಕೆ; ಮರು ಪರೀಕ್ಷೆಯಿಲ್ಲ ಎಂದ ಇಲಾಖೆ

ಈ ಬಾರಿಯ ಎಸ್ಎಸ್ಎಲ್ ಸಿ ಗಣಿತ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಹೇಳಿ ಫೋಟೋವೊಂದು ...

ತಂದೆ ಕಳೆದುಕೊಂಡ ದುಃಖದಲ್ಲಿಯೂ ಪರೀಕ್ಷೆ ಬರೆದ ಸಚಿವ ಸಿ.ಎಸ್. ಶಿವಳ್ಳಿ ಪುತ್ರಿ
ರಾಜ್ಯ

ತಂದೆ ಕಳೆದುಕೊಂಡ ದುಃಖದಲ್ಲಿಯೂ ಪರೀಕ್ಷೆ ಬರೆದ ಸಚಿವ ಸಿ.ಎಸ್. ಶಿವಳ್ಳಿ ಪುತ್ರಿ

ಸಚಿವ ಎಸ್.ಎಸ್.ಶಿವಳ್ಳಿ ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿದ್ದು, ತಂದೆಯನ್ನು ಕಳೆದುಕೊಂಡ ದುಃಖದಲ್ಲಿಯೂ ಪರೀಕ್ಷೆ ಬರೆದಿದ್ದಾಳೆ...