SSLC Examination

ರಾಜ್ಯದಲ್ಲಿ ದುಬಾರಿ ಶಿಕ್ಷಣ: SSLC ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ!
ರಾಜ್ಯ

ರಾಜ್ಯದಲ್ಲಿ ದುಬಾರಿ ಶಿಕ್ಷಣ: SSLC ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ!

2025-26ನೇ ಸಾಲಿನ ಪರೀಕ್ಷಾ ಶುಲ್ಕವನ್ನು ಶೇ.5 ರಷ್ಟು ಏರಿಕೆ ಮಾಡಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಆದೇಶ ಹೊರಡಿಸಲಾಗಿದೆ.

ಯಾದಗಿರಿ: ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಿಸಲು 'ಹೆಜ್ಜೆಗೊಂದು ದಾರಿ' ಕಾರ್ಯಕ್ರಮ
ರಾಜ್ಯ

ಯಾದಗಿರಿ: ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಿಸಲು 'ಹೆಜ್ಜೆಗೊಂದು ದಾರಿ' ಕಾರ್ಯಕ್ರಮ

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಸಾಧನೆಯನ್ನು ಉತ್ತಮಪಡಿಸಲು ಯಾದಗಿರಿ ಆಡಳಿತವು ಶ್ರಮಿಸುತ್ತಿದೆ. 2021-22ರ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆ 33ನೇ ಸ್ಥಾನದಲ್ಲಿದತ್ತು.

ಎಸ್ಎಸ್ಎಲ್‌ಸಿ ಪಾಸ್ ಅಂಕಗಳನ್ನು 28 ರಿಂದ 20ಕ್ಕೆ ಇಳಿಸಿ: ಕರ್ನಾಟಕ ಸರ್ಕಾರಕ್ಕೆ ಸಮಿತಿ ಶಿಫಾರಸು
ರಾಜ್ಯ

ಎಸ್ಎಸ್ಎಲ್‌ಸಿ ಪಾಸ್ ಅಂಕಗಳನ್ನು 28 ರಿಂದ 20ಕ್ಕೆ ಇಳಿಸಿ: ಕರ್ನಾಟಕ ಸರ್ಕಾರಕ್ಕೆ ಸಮಿತಿ ಶಿಫಾರಸು

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾವಾರು ಉತ್ತೀರ್ಣತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ- II ಥಿಯರಿ ಪರೀಕ್ಷೆಗಳಲ್ಲಿ ಒಟ್ಟು 80 ಅಂಕಗಳ ಪೈಕಿ ಉತ್ತೀರ್ಣ ಅಂಕಗಳನ್ನು ಸದ್ಯದ 28 ಅಂಕಗಳಿಂದ 20 ಅಂಕಗಳಿಗೆ ಇಳಿಸಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಹೈಕೋರ್ಟ್
ರಾಜ್ಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಹೈಕೋರ್ಟ್

2020-21ರ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ಎತ್ತಿಹಿಡಿದಿದೆ. ಈ ಸಾಲಿನ ಪರೀಕ್ಷೆ ಜುಲೈ 19 ಮತ್ತು 22ಕ್ಕೆ ನಡೆಯಲಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ: ಸಚಿವ ಎಸ್. ಸುರೇಶ್ ಕುಮಾರ್
ರಾಜ್ಯ

ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ: ಸಚಿವ ಎಸ್. ಸುರೇಶ್ ಕುಮಾರ್

 ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಅಧಿಕಾರಿಗಳೇ ಮನವೊಲಿಸಬೇಕು: ಸಚಿವ ಸುರೇಶ್ ಕುಮಾರ್
ರಾಜ್ಯ

ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಅಧಿಕಾರಿಗಳೇ ಮನವೊಲಿಸಬೇಕು: ಸಚಿವ ಸುರೇಶ್ ಕುಮಾರ್

ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಅಧಿಕಾರಿಗಳೇ ಮನವೊಲಿಸಬೇಕೆಂದು ಸಚಿವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

ಏಪ್ರಿಲ್ 20ರ ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ನಿರ್ಧಾರ: ಶಿಕ್ಷಣ ಇಲಾಖೆ
ರಾಜ್ಯ

ಏಪ್ರಿಲ್ 20ರ ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ನಿರ್ಧಾರ: ಶಿಕ್ಷಣ ಇಲಾಖೆ

ಕೊರೋನಾ ಸೋಂಕು ತಡೆಗಾಗಿ ರಾಷ್ಟ್ರಾದ್ಯಂತ ಏಪ್ರಿಲ್ 14ರ ವರೆಗೆ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವ ಕುರಿತು ಏ.20ರ ಬಳಿಕ ನಿರ್ಧರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.