SSLC Exams

ಎಸ್ಎಸ್ ಎಲ್ ಸಿ 5ನೇ ಪರೀಕ್ಷೆ ಪೂರ್ಣ: 32 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್!
ರಾಜ್ಯಾದ್ಯಂತ ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳು 5ನೇ ದಿನದ ಸಮಾಜ ವಿಜ್ಞಾನ ಪರೀಕ್ಷೆ ಬರೆದು ಮುಗಿಸಿದ್ದಾರೆ. ಇನ್ನು ಒಂದು ಪರೀಕ್ಷೆ ಬಾಕಿ ಉಳಿದಿದ್ದು ಅದು ಮುಗಿಯಲು ಇನ್ನು ಮೂರು ದಿನ ಕಾಯಬೇಕು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ: 2889 ಕೇಂದ್ರಗಳು, ಒಂದೂವರೆ ಲಕ್ಷ ಸಿಬ್ಬಂದಿ ನಿಯೋಜನೆ
ಮಹಾಮಾರಿ ಕೊರೋನಾ ವೈರಸ್ ಭೀತಿಯ ನಡುವೆಯೇ ನಾಳೆಯಿಂದ ಎಸ್‌ಎಸ್ಎಲ್‌ಸಿ ಪರೀಕ್ಷೆ ಆರಂಭವಾಗುತ್ತಿದ್ದು, ರಾಜ್ಯಾದ್ಯಂತ 8,48,203 ಮಕ್ಕಳು ಪರೀಕ್ಷೆ ಬರೆಯುತ್ತಿದ್ದು, 2889 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಎಸ್ಎಸ್ಎಲ್‌ಸಿ ಪರೀಕ್ಷೆ: ಹಠಕ್ಕೆ ಬಿದ್ದ ಸರ್ಕಾರ, ಶಿಕ್ಷಣ ತಜ್ಞರ ವಿರೋಧ, ಹೆಚ್ಚಿದ ಪೋಷಕರ ಆತಂಕ
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸಿಯೇ ಸಿದ್ಧ ಎಂಬ ಹಠಕ್ಕೆ ಬಿದ್ದಿರುವುದು ಶಿಕ್ಷಣ ತಜ್ಞರು, ಪೋಷಕರ ಆತಂಕ, ಆಕ್ರೋಶಕ್ಕೆ ಕಾರಣವಾಗಿದೆ.

ಎಸ್ಎಸ್ಎಲ್ ಸಿ ಪರೀಕ್ಷೆ; ಸಚಿವ ಸುರೇಶ್ ಕುಮಾರ್ ವಿರುದ್ಧ ಭಾಸ್ಕರ್ ರಾವ್ ಗೆ ದೂರು
ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವಂತೆ ವ್ಯಕ್ತಿಯೋರ್ವರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮತ್ತು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಅವರಿಗೆ ಇಮೇಲ್ ಮೂಲಕ ದೂರು ನೀಡಿದ್ದಾರೆ.

ಜನರಲ್ಲಿ ವ್ಯವಸ್ಥೆಯ ಬಗ್ಗೆ ವಿಶ್ವಾಸ ಮೂಡಿಸುವ ರೀತಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ: ಎಸ್. ಸುರೇಶ್ ಕುಮಾರ್
ಕೋರೋನಾ ಸಂಕಷ್ಟ ಪರಿಸ್ಥಿತಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಇಡೀ ಸಮಾಜ ಎದುರು ನೋಡುತ್ತಿದ್ದು, ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಪರೀಕ್ಷೆಯನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸುಗಮ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಶಿಕ್ಷಣ ಸಂಸ್ಥೆಗಳಿಗೆ ಸುರೇಶ್ ಕುಮಾರ್ ಪತ್ರ
ಕೊರೋನಾ ವೈರಸ್ ಸೊಂಕು ಹಿನ್ನೆಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ ಸವಾಲಿನಿಂದ ಕೂಡಿದ್ದು, ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆದು ಮನವಿಮಾಡಿದ್ದಾರೆ.

ಕೊರೋನಾ ಪರೀಕ್ಷೆಯಲ್ಲಿ ಗೆದ್ದ ನಂತರವಷ್ಟೇ ಉಳಿದ ಪರೀಕ್ಷೆ: ಸಚಿವ ಸುರೇಶ್ ಕುಮಾರ್
ಲಾಕ್ ಡೌನ್ ಮುಗಿದ ನಂತರ ದಿಢೀರ್ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಘೋಷಣೆ ಮಾಡುವುದಿಲ್ಲ ಸರ್ಕಾರ ವಿದ್ಯಾರ್ಥಿ ಮತ್ತು ಶಿಕ್ಷಕರ ಹಿತ ಎರಡನ್ನೂ ಕಾಪಾಡಲು ಬದ್ದವಾಗಿದೆ ಎಂದು ಶಿಕ್ಷಣ ಸಚಿವ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಸ್‍ಎಸ್‍ಎಲ್‍ಸಿ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2019-20ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿಯನ್ನು ಶನಿವಾರ ಪ್ರಕಟಿಸಿದ್ದು, ಮಾರ್ಚ್ 20ರಿಂದ ಏಪ್ರಿಲ್ 3ರವರೆಗೆ ಪರೀಕ್ಷೆ ನಡೆಯಲಿವೆ.

ರಾಜ್ಯಾದ್ಯಂತ ಮಾ. 21 ರಿಂದ 2,847 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಇದೇ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯಲಿವೆ.

