SSLC marks

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಭಾರೀ ಮುಖಭಂಗ: ಅಂಕಗಳನ್ನೇ ನೀಡಲು ಹೈಕೋರ್ಟ್ ಆದೇಶ
ಹಿಂದಿ ವಿಷಯಕ್ಕೆ ಅಂಕಗಳ ಬದಲಿಗೆ ಕೇವಲ ಎ, ಬಿ, ಸಿ ಅಂತಹ ಗ್ರೇಡ್‌ಗಳನ್ನು ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್ ನಾಯ್ಕ್ ಹಾಗೂ ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಇಎಸ್ ಇಂದಿರೇಶ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು.

ಎಸ್.ಎಸ್.ಎಲ್.ಸಿ ಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆ: ಸಚಿವ ಸುರೇಶ್ ಕುಮಾರ್
ಇಂದಿನ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು ಹಾಗೂ ಹೆಚ್ಚು ನ್ಯಾಯಯುತವಾಗಲು ಈ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಫಲಿತಾಂಶಗಳನ್ನೂ ಅವಲೋಕಿಸಿ, ಸೂಕ್ತ ಮೌಲ್ಯವನ್ನು ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ ಮಾಡಬೇಕೆಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

