ರಾಜ್ಯSSLC ಪೂರ್ವಸಿದ್ಧತಾ ಪರೀಕ್ಷೆ: ಉತ್ತಮ Result ಗಾಗಿ ಶಿಕ್ಷಕರಿಂದಲೇ ಪ್ರಶ್ನೆಪತ್ರಿಕೆ ಲೀಕ್; 6 ಮಂದಿ ಬಂಧನ; ಪತ್ತೆಗೆ ನೆರವು ನೀಡಿದ್ದು ವಿಶಿಷ್ಟ ಕೋಡ್!
ಪ್ರಕರಣಕ್ಕೆ ಸಂಬಂಧಿಸಿದಂತೆ 10ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪ್ರಶ್ನಿಸಲಾಗಿದ್ದು, ಪ್ರಶ್ನೆ ಪತ್ರಿಕೆಗಳಲ್ಲಿದ್ದ ವಿಶಿಷ್ಟ ಕೋಡ್ ಪ್ರಕರಣವನ್ನು ತ್ವರಿತವಾಗಿ ಭೇದಿಸಲು ಪೊಲೀಸರಿಗೆ ಸಹಾಯ ಮಾಡಿದೆ,