sslc preparatory exam

Watch | SSLC ಪೂರ್ವಸಿದ್ಧತಾ ಪ್ರಶ್ನೆಪತ್ರಿಕೆ ಸೋರಿಕೆ: ಆರು ಶಿಕ್ಷಕರು ಸೇರಿ ಎಂಟು ಮಂದಿ ಬಂಧನ

SSLC ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಯೂಟ್ಯೂಬ್‌ನಲ್ಲಿ ಸೋರಿಕೆ
ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಗಳು ಮಾರ್ಚ್ 3 ಮತ್ತು 4 ರಂದು ನಿಗದಿಯಾಗಿದ್ದವು. ಆದರೆ ಮಾರ್ಚ್ 2 ಮತ್ತು 3 ರಂದೇ ಸಂಪೂರ್ಣ ಪ್ರಶ್ನೆ ಪತ್ರಿಕೆಗಳು ಯೂಟ್ಯೂಬ್‌ನಲ್ಲಿ ಕಾಣಿಸಿಕೊಂಡಿವೆ.

ಸುಳ್ಳು ಹರಡಲು ಕಾರಣಕರ್ತನಾದ ಮಾಜಿ ಪತ್ರಕರ್ತ ಹೊಟ್ಟೆಗೆ ತಿನ್ನುವುದು ಏನನ್ನ ಎಂಬುದನ್ನು ತಿಳಿಸಲಿ: ಕಾಂಗ್ರೆಸ್
ಈತ ಮುಖ್ಯಸ್ಥನಾಗಿದ್ದ ಮಾಧ್ಯಮ ಸಂಸ್ಥೆಯೂ ಆತ ಹೇಳಿದ ಸುಳ್ಳನ್ನೇ ಪ್ರಸಾರ ಮಾಡಿದೆ ಎಂದರೆ ಆತ ನಿಜಕ್ಕೂ ಪತ್ರಕರ್ತನಾಗಿ ಮಾಜಿಯಾಗಿದ್ದಾನಾ ಎಂಬ ಅನುಮಾನ ಮೂಡುತ್ತಿದೆ! ಎಂದು ಕಾಂಗ್ರೆಸ್ ತಪರಾಕಿ ಹಾಕಿದೆ.

SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: 14 ಜನ ಪೊಲೀಸ್ ವಶಕ್ಕೆ
ಎಸ್‌ಎಸ್‌ಎಲ್‌ಸಿಯ ಗಣಿತ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಜನ ಅಪ್ರಾಪ್ತ ಬಾಲಕರನ್ನು ಉತ್ತರ ವಿಭಾಗದ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷಾ ಪ್ರಶ್ನೆ ಪತ್ರಿಕೆ ಲೀಕ್: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ಎರಡೂವರೆ ಸಾವಿರ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಸಂಪೂರ್ಣ ವಿಭಿನ್ನವಾಗಿ, ಅತ್ಯಂತ ಸುರಕ್ಷಿತವಾಗಿ ನಿರ್ವಹಿಸುವ ವ್ಯವಸ್ಥೆ ಹಿಂದಿನಿಂದಲೂ ಜಾರಿಯಲ್ಲಿದ್ದು, ಅದನ್ನೇ ಈ ಬಾರಿಯೂ ನಿರ್ವಹಿಸಲಾಗುವುದು. ಅದರ ಬಗ್ಗೆ ಯಾವ ಗೊಂದಲಕ್ಕೆ, ಆತಂಕಕ್ಕೆ ಅವಕಾಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

