ರಾಜ್ಯಶಿವಮೊಗ್ಗ: ಸರ್ಕಾರಿ ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು ವಿದ್ಯಾರ್ಥಿ ಸಾವು, ಅನುಮಾನ ವ್ಯಕ್ತಪಡಿಸಿದ ಪೋಷಕರು!
ಶಿವಮೊಗ್ಗದ ತಮ್ಮಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ SSLC ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು 15 ವರ್ಷದ ಜಿ.ಕೆ ವಿನಯ್ ಎಂದು ಗುರುತಿಸಲಾಗಿದೆ.