SSLC students

ಎಸ್ಎಸ್ಎಲ್ ಸಿ ಪರೀಕ್ಷೆ ಫೇಲಾದ ಕೇರಳದ ವಿದ್ಯಾರ್ಥಿಗಳಿಗೆ ಯುವ ಉದ್ಯಮಿ ಯಿಂದ ಹೀಗೊಂದು ಆಫರ್!
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದೀರ, ಖಿನ್ನತೆ, ಬೇಸರವಾಗುತ್ತಿದೆಯೇ, ಮಕ್ಕಳೇ ಬೇಸರ ಮಾಡಿಕೊಳ್ಳಬೇಡಿ, ರಿಲ್ಯಾಕ್ಸ್ ಆಗಲು ಅಪ್ಪ-ಅಮ್ಮ ಕುಟುಂಬದವರ ಜೊತೆ ಕೊಡೈಕನಾಲ್ ಗೆ ಟ್ರಿಪ್ ಹೋಗಿಬನ್ನಿ.

ಹತ್ತನೇ ತರಗತಿ ವಿದ್ಯಾರ್ಥಿಗಳು ವಿಚಲಿತರಾಗದೆ ಪರೀಕ್ಷೆಗೆ ಉತ್ತಮ ತಯಾರಿ ಮಾಡಿಕೊಳ್ಳಿ: ಶಿಕ್ಷಣ ಸಚಿವ ಸುರೇಶ್ ಕುಮಾರ್
ರಾಜ್ಯದಲ್ಲಿ ಜೂನ್ 21ಕ್ಕೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಿಗದಿಯಾಗಿದ್ದು, ಸದ್ಯಕ್ಕೆ ಅದೇ ದಿನವನ್ನು ನಿಶ್ಚಯಿಸಲಾಗಿದೆ. ಕೊರೋನಾ ಸೋಂಕಿನ ಆತಂಕದ ಮಧ್ಯೆ ವಿದ್ಯಾರ್ಥಿಗಳು ವಿಚಲಿತರಾಗಬೇಡಿ, ಆರೋಗ್ಯ ಕಾಪಾಡಿಕೊಂಡು ಪರೀಕ್ಷೆಗೆ ತಯಾರಿ ಮಾಡಿಕೊಳ್ಳಿ ಎಂದು ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎನ್‍ಟಿಎಸ್ ಸ್ಕಾಲರ್‍ಶಿಪ್ ಪರೀಕ್ಷೆ: ಸುರೇಶ್ ಕುಮಾರ್
ಎನ್‌ಸಿಇಆರ್‌ಟಿ ಮಾರ್ಗದರ್ಶನದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕ್ಯು.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುವ ಎನ್‍ಟಿಎಸ್ ಮೊದಲನೇ ಹಂತದ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ದಕ್ಷಿಣ ಕನ್ನಡ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ: ಉತ್ತರ ಕರ್ನಾಟಕ ವಿದ್ಯಾರ್ಥಿಗಳ ಗುರುತರ ಸಾಧನೆ!
ಉತ್ತರ ಕರ್ನಾಟಕ ಮೂಲದ ವಿದ್ಯಾರ್ಥಿಗಳು ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧನೆ ಮಾಡಿದ್ದಾರೆ.

ಎಸ್ಎಸ್ಎಲ್ ಸಿ ಮಕ್ಕಳಿಗೆ ಕರೆ ಮಾಡಿ ವಿಶ್ವಾಸ ತುಂಬಿದ ಸಚಿವ ಸುರೇಶ್ ಕುಮಾರ್
ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಣೆಯಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಮುಂದೂಡಿರುವುದರಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ರಾಜ್ಯದ ನಾನಾ ಭಾಗದ ಮಕ್ಕಳೊಂದಿಗೆ ಸ್ವತಃ ದೂರವಾಣಿ ಕರೆ ಮಾತನಾಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಯಡವಟ್ಟು: 2 ಪೂರ್ವಸಿದ್ಧತಾ ಪರೀಕ್ಷೆಗಳನ್ನೆದುರಿಸಬೇಕಿದೆ 10 ನೇ ತರಗತಿ ವಿದ್ಯಾರ್ಥಿಗಳು!
ಸಾರ್ವಜನಿಕ ಶಿಕ್ಷಣ ಇಲಾಖೆ ಮಾಡಿರುವ ಯಡವಟ್ಟಿನಿಂದ ಈ ವರ್ಷ 10 ನೇ ತರಗತಿ ವಿದ್ಯಾರ್ಥಿಗಳು ಎರಡು ಪೂರ್ವಸಿದ್ಧತಾ ಪರೀಕ್ಷೆಗಳನ್ನೆದುರಿಸಬೇಕಿದೆ.

ಅತ್ಯುತ್ತಮ ಫಲಿತಾಂಶಕ್ಕೆ ಶಿಕ್ಷಕರ ಪಣ; ಸರ್ಕಾರಿ ಶಾಲೆಗಳ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ರಾತ್ರಿ ಕೂಡ ಕ್ಲಾಸ್!
ಹತ್ತನೇ ತರಗತಿ, ಪಿಯುಸಿ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಘಟ್ಟ. ಈ ಬಾರಿ ಮಾರ್ಚ್ 21ರಿಂದ...

'ಗುರು ಬಂದ್ರು ಗುರುವಾರ': ಗದಗದಲ್ಲಿ ಮನೆಗಳಿಗೇ ತೆರಳಿ ಎಸ್ಎಸ್ಎಲ್'ಸಿ ವಿದ್ಯಾರ್ಥಿಗಳಿಗೆ ಶಿಕ್ಷಕರ ಪಾಠ!
ಎಸ್ಎಸ್ಎಲ್'ಸಿ ವಿದ್ಯಾರ್ಥಿಗಳ ಜೀವನಕ್ಕೆ ಬಹುಮುಖ್ಯ ಘಟ್ಟವಾಗಿದ್ದು, ಹೀಗಾಗಿ ಗದಗದಲ್ಲಿಸುವ ಗ್ರಾಮೀಣ ಶಾಲಾ ಶಿಕ್ಷಕರು ಎಸ್ಎಸ್ಎಲ್'ಸಿ ವಿದ್ಯಾರ್ಥಿಗಳ ಮೇಲೆ ವಿಶೇಷ ಗಮನ ಹರಿಸುತ್ತಿದ್ದಾರೆ...

ಮರುಮೌಲ್ಯಮಾಪನ ನಂತರ ವಿದ್ಯಾರ್ಥಿಗಳಿಗೆ 10ರಿಂದ 38ರವರೆಗೆ ಹೆಚ್ಚು ಅಂಕ!
ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ಎಲ್ ಸಿ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನದಲ್ಲಿ ಹಲವು ...

