ರಾಜ್ಯನಾಳೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ನಾಳೆ 2021ರ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವನ್ನು ವೆಬ್ ಸೈಟ್ http://karresults.nic.in ನಲ್ಲಿ ನಾಳೆ ಬೆಳಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.