SSLC supplementary exam

SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಜೂನ್ 14 ರಿಂದ 22 ವರೆಗೆ ಪರೀಕ್ಷೆ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಶನಿವಾರ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜೂನ್ 14ರಿಂದ 22ರವರೆಗೆ ಪರೀಕ್ಷೆ ನಡೆಯಲಿದೆ.

ಎಸ್ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ: ಇಂದು ಮಧ್ಯಾಹ್ನ ವೆಬ್ ಸೈಟ್ ನಲ್ಲಿ ಲಭ್ಯ: ಈ ಲಿಂಕ್ ನಲ್ಲಿ ವೀಕ್ಷಿಸಿ
ಎಸ್ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಪೂರಕ ಪರೀಕ್ಷೆಯಲ್ಲಿ 37 ಸಾವಿರದ 479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಜೂನ್ 27ರಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2022ನೇ ಸಾಲಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಜೂನ್ 27ರಿಂದ ಜುಲೈ 4ರವರೆಗೆ ನಡೆಯಲಿದೆ.

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಮೂಡಬಿದರೆಯ ಆಳ್ವಾಸ್ ಸಂಸ್ಥೆಯ ಗ್ರೀಷ್ಮಾ ನಾಯ್ಕ್ ಪ್ರಥಮ, ಶೇ. 55.54 ಫಲಿತಾಂಶ
2021ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಿದ್ದಾರೆ.

ಸೆ.27 ಮತ್ತು 29 ರಂದು ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ: ಮಂಡಳಿ ಘೋಷಣೆ
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 27 ಹಾಗೂ 29 ರಂದು ಎರಡು ದಿನ ನಡೆಯಲಿದೆ. ಎಸ್ಎಸ್ಎಲ್ಸಿ ಮಂಡಳಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ.

