SSLV

ಇಸ್ರೊದಿಂದ 'SSLV-D2' ಯಶಸ್ವಿ ಉಡಾವಣೆ: ಮೂರು ಉಪಗ್ರಹಗಳು ಕಕ್ಷೆಗೆ ಸೇರ್ಪಡೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಶುಕ್ರವಾರ ಸಣ್ಣ ಉಪಗ್ರಹ ಉಡಾವಣಾ ವಾಹಕ-SSLV-D2ಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿ, ಮೂರು ಉಪಗ್ರಹಗಳನ್ನು ನಿಖರ ಕಕ್ಷೆಗೆ ಸೇರಿಸಿದೆ.

750 ವಿದ್ಯಾರ್ಥಿನಿಯರು ನಿರ್ಮಿಸಿರುವ 'ಆಜಾದಿಸ್ಯಾಟ್' ಮುಂದಿನ ವಾರ ಇಸ್ರೋದ ಎಸ್ ಎಸ್ ಎಲ್ ವಿ ರಾಕೆಟ್ ನಲ್ಲಿ ಉಡಾವಣೆ
ದೇಶಾದ್ಯಂತ 75 ಶಾಲೆಗಳ 750 ವಿದ್ಯಾರ್ಥಿನಿಯರು ಅಭಿವೃದ್ಧಿಪಡಿಸಿರುವ 'ಆಜಾದಿಸ್ಯಾಟ್' ಮುಂದಿನ ತಿಂಗಳ ಆರಂಭದಲ್ಲಿ ಇಸ್ರೋದ ಮೊದಲ ಸಣ್ಣ ಉಪಗ್ರಹ ಉಡಾವಣಾ ವಾಹಕದಲ್ಲಿ (ಎಸ್ಎಸ್ಎಲ್ವಿ) ಉಡಾವಣೆಗೆ ಸಿದ್ಧವಾಗಿದೆ.

