ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮೊದಲ ಪುಣ್ಯಸ್ಮರಣೆ ಇಂದು. ಈ ಹಿನ್ನೆಲೆ, ಅವರ 'ಸೋಂಚಿರಿಯಾ' ಸಹನಟಿ ಭೂಮಿ ಪೆಡ್ನೇಕರ್ ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಬರಹ ಹಂಚಿಕೊಂಡಿದ್ದಾರೆ.