ದೇಶ'ಸುಪ್ರೀಂ' ಆದೇಶ ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಬಲಗೊಳಿಸಿದ್ದು, ಮಹಾರಾಷ್ಟ್ರ ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ: ಫಡ್ನವೀಸ್
ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ಸಿಬಿಐ ತನಿಖೆ ಆದೇಸ ನ್ಯಾಯಾಂಗ ವ್ಯವಸ್ಥೆ ಮೇಲಿನ ನಂಬಿಕೆಯನ್ನು ಮತ್ತಷ್ಟು ಬಲಗೊಳ್ಳುವಂತೆ ಮಾಡಿದ್ದು, ಮಹಾರಾಷ್ಟ್ರ ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಮಹಾರಾಷ್ಟ್ರ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು...