ಬಾಲಿವುಡ್"ಕಂಗನಾ ಸುಶಾಂತ್ ಸ್ನೇಹಿತೆ, ಪ್ರತಿನಿಧಿಯಲ್ಲ"
ಕಂಗನಾ ರಣಾವತ್ ಬಾಲಿವುಡ್ ನಲ್ಲಿರುವ ಸ್ವಜನ ಪಕ್ಷಪಾತದ ಬಗ್ಗೆ ನಿರಂತರವಾಗಿ ಧ್ವನಿ ಎತ್ತಿದ್ದಾರೆ. ಇತ್ತೀಚೆಗಷ್ಟೇ ಆತ್ಮಹತ್ಯೆಗೆ ಶರಣಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರಕರಣದ ಬೆನ್ನಲ್ಲೂ ಆಕೆ ಬಾಲಿವುಡ್ ನ ಸ್ವಜನ ಪಕ್ಷಪಾತದ ಬಗ್ಗೆ ಮಾತನಾಡಿದ್ದರು.