ದೇಶಮಹಾರಾಷ್ಟ್ರ ಚುನಾವಣೆ: ಸುಮಾರು 24 ಕೋಟಿ ರೂ ಮೌಲ್ಯದ ಚಿನ್ನಾಭರಣ ವಶ!
ನವೆಂಬರ್ 20 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರದಾದ್ಯಂತ ಎಸ್ಎಸ್ಟಿಗಳನ್ನು ನಿಯೋಜಿಸಲಾಗಿದೆ. ಮೂವರು ಪ್ರಯಾಣಿಸುತ್ತಿದ್ದ ವಾಹನದಿಂದ ವಜ್ರ, ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.