ರಾಜ್ಯಆಯುಷ್ಮಾನ್ ಭಾರತ್, ಎಸ್ಸಿ, ಎಸ್ಟಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಹೊಸ ಕೊಡುಗೆ
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕ್ರಮ ವಹಿಸಿದ್ದಾರೆ.