ರಾಜ್ಯವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್ ಸಿಕ್ಕರೆ ನಾಗೇಂದ್ರ ಮತ್ತೆ ಸಂಪುಟಕ್ಕೆ ವಾಪಸ್: ಸಚಿವ ಪರಮೇಶ್ವರ್
ದರ್ಶನ್ ವಿರುದ್ಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ ವಿಳಂಬ ಆಗಿರುವ ವಿಚಾರವಾಗಿ ಮಾತನಾಡಿ, ಮೇಲ್ಮನವಿ ಸಲ್ಲಿಕೆಗೆ ವಿಳಂಬ ಆಗಿಲ್ಲ. ಯಾವಾಗ ತೀರ್ಮಾನ ಮಾಡಬೇಕು ಎಂಬ ಬಗ್ಗೆ ಗೃಹ ಇಲಾಖೆ ಕಾರ್ಯದರ್ಶಿಗಳು ತೀರ್ಮಾನ ಕೈಗೊಳ್ಳುತ್ತಾರೆ.