ST Corporation row

ವಾಲ್ಮೀಕಿ ನಿಗಮ ಹಗರಣ: ತನಿಖೆ ಪೂರ್ಣಗೊಳ್ಳುವವರೆಗೂ ಸಿಎಂ ಕೆಳಗಿಳಿಯಲಿ; BJP-JDS ಆಗ್ರಹ
ರಾಜಕೀಯ

ವಾಲ್ಮೀಕಿ ನಿಗಮ ಹಗರಣ: ತನಿಖೆ ಪೂರ್ಣಗೊಳ್ಳುವವರೆಗೂ ಸಿಎಂ ಕೆಳಗಿಳಿಯಲಿ; BJP-JDS ಆಗ್ರಹ

ಅಧಿವೇಶನದ ಆರಂಭದಿಂದಲೂ ಮಹರ್ಷಿ ವಾಲ್ಮೀಕಿ ನಿಗಮದ ರೂ,187 ಕೋಟಿ ಅಕ್ರಮದ ಕುರಿತಂತೆ ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ.

ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಸಿಎಂ ರಾಜೀನಾಮೆಗೆ ಆಗ್ರಹಿಸಿ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ
ರಾಜ್ಯ

ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಸಿಎಂ ರಾಜೀನಾಮೆಗೆ ಆಗ್ರಹಿಸಿ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (ಕೆಎಂವಿಎಸ್‌ಟಿಡಿಸಿ) ನಡೆದಿರುವ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯದಾದ್ಯಂತ ಶುಕ್ರವಾರ ಬಿಜೆಪಿ ಪ್ರತಿಭಟನೆ ನಡೆಸಿತು.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: SITಯಿಂದ ಮತ್ತೋರ್ವ ಆರೋಪಿ ಬಂಧನ
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: SITಯಿಂದ ಮತ್ತೋರ್ವ ಆರೋಪಿ ಬಂಧನ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು‌ ಮತ್ತೋರ್ವ ಆರೋಪಿಯನ್ನು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.