ST Corporation scam

ವಾಲ್ಮೀಕಿ ಹಗರಣದ ಹಣ ಲೋಕಸಭೆ ಚುನಾವಣೆಗೆ ಬಳಕೆಯಾಗಿದೆ: ED
ರಾಜ್ಯ

ವಾಲ್ಮೀಕಿ ಹಗರಣದ ಹಣ ಲೋಕಸಭೆ ಚುನಾವಣೆಗೆ ಬಳಕೆಯಾಗಿದೆ: ED

ವಿಜಯ್ ಕುಮಾರ್ ಗೌಡರ ಹೇಳಿಕೆಯನ್ನು ಉಲ್ಲೇಖಿಸಿದ ಇಡಿ, ನಾಗೇಂದ್ರ ಅವರ ಜಾಮೀನು ಅರ್ಜಿಗೆ ತನ್ನ ಆಕ್ಷೇಪಣೆ ವ್ಯಕ್ತ ಪಡಿಸಿದೆ, ಹಣವನ್ನು ವರ್ಗಾಯಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರುವ ಮೂಲಕ ಮೋಸದ ಚಟುವಟಿಕೆಗಳನ್ನು ರೂಪಿಸುವಲ್ಲಿ ನಾಗೇಂದ್ರ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪ್ರತಿಪಾದಿಸಿದೆ.

ವಾಲ್ಮೀಕಿ ನಿಗಮ ಹಗರಣದ ಹಿಂದೆ ಯಾರೇ ಇದ್ದರೂ ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ

ವಾಲ್ಮೀಕಿ ನಿಗಮ ಹಗರಣದ ಹಿಂದೆ ಯಾರೇ ಇದ್ದರೂ ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಸೋಮವಾರ ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೊಂದಲದ ನಡುವೆಯೇ ಉತ್ತರಿಸಿದರು.

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಆಪ್ತ ಸಹಾಯಕನಿಂದ ನಕಲಿ ಸಂಸ್ಥೆಗಳ ಖಾತೆಗೆ 94.73 ಕೋಟಿ ರೂ. ವರ್ಗಾವಣೆ
ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಆಪ್ತ ಸಹಾಯಕನಿಂದ ನಕಲಿ ಸಂಸ್ಥೆಗಳ ಖಾತೆಗೆ 94.73 ಕೋಟಿ ರೂ. ವರ್ಗಾವಣೆ

ಪ್ರಕರಣದಲ್ಲಿ ಆರೋಪಿ ನಂ.10 ಎಂದು ಹೆಸರಿಸಲಾದ ನಾಗರಾಜ್ ನಿಗಮದಿಂದ 94.73 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಬಹು ನಕಲಿ ಕಂಪನಿಗಳ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದರು ಎಂಬ ಆರೋಪವಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಬಾರ್, ಐಟಿ ಕಂಪನಿಗಳಿಂದ ರೂ. 11.7 ಕೋಟಿ ವಸೂಲಿ ಮಾಡಿದ ಎಸ್ ಐಟಿ ಅಧಿಕಾರಿಗಳು
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಬಾರ್, ಐಟಿ ಕಂಪನಿಗಳಿಂದ ರೂ. 11.7 ಕೋಟಿ ವಸೂಲಿ ಮಾಡಿದ ಎಸ್ ಐಟಿ ಅಧಿಕಾರಿಗಳು

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಕಲ್ಯಾಣ ನಿಗಮದ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಹೈದರಾಬಾದ್ ಮತ್ತು ಬೆಂಗಳೂರಿನ ಬಾರ್, ಹೋಟೆಲ್‌ ಮಾಲೀಕರು ಮತ್ತು ಐಟಿ ಕಂಪನಿಗಳಿಂದ ರೂ.11.7 ಕೋಟಿಯನ್ನು ವಸೂಲಿ ಮಾಡಿದೆ.

ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ತಲೆದಂಡಕ್ಕೆ ಕ್ಷಣಗಣನೆ; ಇಕ್ಕಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ!
ರಾಜಕೀಯ

ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ತಲೆದಂಡಕ್ಕೆ ಕ್ಷಣಗಣನೆ; ಇಕ್ಕಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ!

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ (ಎಂವಿಎಸ್‌ಟಿಡಿಸಿ) ಖಾತೆಗಳ ಅಧೀಕ್ಷಕ ಚಂದ್ರಶೇಖರ ಪಿ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಬಿ ನಾಗೇಂದ್ರ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದೆ.