ರಾಜ್ಯವಾಲ್ಮೀಕಿ ನಿಗಮ ಹಗರಣ: ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆಗೆ BJP ಮುಂದು
ಕಾಂಗ್ರೆಸ್ ನಾಯಕರಿಗೆ ಕ್ಲೀನ್ ಚಿಟ್ ನೀಡಲು ಎಸ್ಐಟಿ ರಚಿಸಲಾಗಿದೆ ಎನ್ನಲಾಗಿದ್ದು, ಇದರ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಹೈಕಮಾಂಡ್ ನಮಗೆ ಸಲಹೆ ನೀಡಿದ್ದು, ವಾಲ್ಮೀಕಿ ಹಗರಣದಲ್ಲಿ ನಮ್ಮ ಎರಡನೇ ಹಂತದ ಹೋರಾಟ ಶುರುವಾಗಲಿದೆ.