ರಾಜ್ಯಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video
ಸಚಿವರು ರಾಜೀನಾಮೆ ನೀಡುವವರೆಗೂ ಸದನದ ಕಲಾಪ ನಡೆಯಲು ಬಿಡುವುದಿಲ್ಲ ಎಂದು ವಿರೋಧ ಪಕ್ಷವು ಪಟ್ಟು ಹಿಡಿದಿದ್ದರಿಂದ, ಉಭಯ ಸದನಗಳಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿ ಪದೇ ಪದೇ ಕಲಾಪವನ್ನು ಮುಂದೂಡಬೇಕಾದ ಪರಿಸ್ಥಿತಿ ಉಂಟಾಯಿತು.