St Mary

ನಮ್ಮ ಮೆಟ್ರೋ ನಿಲ್ದಾಣಕ್ಕೆ ‘ಸೇಂಟ್ ಮೇರಿ’ ಹೆಸರು: ವಿರೋಧಿಸುತ್ತಿರುವ ಮಹಾರಾಷ್ಟ್ರ ಸಿಎಂ ಕೇಂದ್ರವನ್ನು ಹೋಗಿ ಕೇಳಲಿ- ಸಿದ್ದರಾಮಯ್ಯ
ನೆಹರೂ ಅವರ ಕಾಲದಿಂದಲೂ ಕಾಂಗ್ರೆಸ್ ಮರಾಠಾ ಯೋಧ ರಾಜನನ್ನು ಅವಮಾನಿಸುವ ಸಂಪ್ರದಾಯವನ್ನು ಮುಂದುವರೆಸಿದೆ. ನೆಹರೂ ಅವರು ತಮ್ಮ ‘ಡಿಸ್ಕವರಿ ಆಫ್ ಇಂಡಿಯಾ’ ಪುಸ್ತಕದಲ್ಲಿ ಶಿವಾಜಿ ಮಹಾರಾಜರ ವಿರುದ್ಧ ಹೇಳಿಕೆ ನೀಡಿದ್ದಾರೆ.

ನಮ್ಮ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರು: ಪ್ರಸ್ತಾವನೆಗೆ ಸಿಎಂ ಒಪ್ಪಿಗೆ; ತೀವ್ರ ವಿರೋಧ
ಬೆಂಗಳೂರಿನಲ್ಲಿ ಮೆಟ್ರೋ ಕನಸು ಕಂಡ ವ್ಯಕ್ತಿಯ ಹೆಸರನ್ನೂ ಇನ್ನೂ ನಾಮಕರಣ ಮಾಡಿಲ್ಲ. ಇಂದು ಶಂಕರ್ ನಾಗ್'ಗೆ ಮಾಡಿದ ಅನ್ಯಾಯ.

ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ 'ಸೆಂಟ್ ಮೇರಿ' ಹೆಸರು; ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್
ಬೆಂಗಳೂರು ನಗರದಲ್ಲಿನ ಒಂದು ಮೆಟ್ರೋ ನಿಲ್ದಾಣಕ್ಕೆ 'ಸೆಂಟ್ ಮೇರಿ' ಎಂಬ ಹೆಸರಿಡಬೇಕು ಎಂಬ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು.

