ರಾಜಕೀಯನಾಗೇಂದ್ರ ನಿರ್ಗಮನದಿಂದ ಎಚ್ಚೆತ್ತ ಕೈ ಪಾಳಯ; ಹಾನಿ ತಡೆಯಲು ST ಮತಬ್ಯಾಂಕ್ ಉಳಿಸಿಕೊಳ್ಳಲು ಮಾಸ್ಟರ್ ಪ್ಲ್ಯಾನ್..!
ಸಮುದಾಯದ ಆತಂಕಗಳನ್ನು ನಿವಾರಿಸುವ ಪ್ರಯತ್ನದ ಭಾಗವಾಗಿ, ಬಳ್ಳಾರಿ ಸಂಸದ ಇ. ತುಕಾರಾಂ ಅವರ ಪತ್ನಿ ಹಾಗೂ ಪ್ರಮುಖ ಎಸ್ಟಿ ನಾಯಕಿಯಾಗಿರುವ ಸಂಡೂರು ಶಾಸಕಿ ಅನ್ನಪೂರ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವ ಸಾಧ್ಯತೆಯನ್ನು ಕಾಂಗ್ರೆಸ್ ಪರಿಶೀಲಿಸುತ್ತಿದೆ.