ಪ್ರಧಾನ ಸುದ್ದಿಆತ್ಮಹತ್ಯೆಗೆ ಯತ್ನಿಸಿದ ಬಾಲಕಿಗೆ ಚಿಕಿತ್ಸೆ ನೀಡಲು ಹಣ ಕಟ್ಟಿ ಎಂದ ವೈದ್ಯರು!
ಇತ್ತೀಚಿನ ದಿನಗಳಲ್ಲಿ ಪ್ರಾಣಕ್ಕಿಂತ ಹಣಕ್ಕೆ ಬೆಲೆಯೇ ಜಾಸ್ತಿ ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದಿರುವ ಈ ಘಟನೆಯೇ ಉದಾಹರಣೆ ಎನ್ನಬಹುದು. ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯೊಬ್ಬಳಿಗೆ ಪೋಷಕರು ಚಿಕಿತ್ಸೆ ಕೊಡಿಸಲು ಪರದಾಡಿರುವ ಘಟನೆಯೊಂದು...