ರಾಜ್ಯತಳ ಸಮುದಾಯದವರಿಗೆ ಸ್ವಾಭಿಮಾನದ ಬದುಕು ನೀಡಲು ಮೀಸಲಾತಿ ಹೆಚ್ಚಳ: ಸಿಎಂ ಬೊಮ್ಮಾಯಿ
ಪರಿಶಿಷ್ಟ ಸಮುದಾಯಕ್ಕೆ ಶೇ. 15 ರಿಂದ 17 ಹಾಗೂ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಶೇ. 3 ರಿಂದ 7ರವರೆಗೆ ಮೀಸಲಾತಿ ಹೆಚ್ಚಳ ಸಂವಿಧಾನಬದ್ಧವಾದ ನಿರ್ಧಾರವಾಗಿದ್ದು, ತಳಸಮುದಾಯದವರಿಗೆ ಸ್ವಾಭಿಮಾನದ ಬದುಕನ್ನು ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.