ST Soma Shekhar

ತುಳಸಿದಾಸ್ ಆಸ್ಪತ್ರೆ ಕೋವಿಡ್ ಚಿಕಿತ್ಸೆಗೆ ಪರಿವರ್ತನೆ; ಸಿದ್ಧತೆ ಪರಿಶೀಲಿಸಿದ ಎಸ್.ಟಿ. ಸೋಮಶೇಖರ್
ಮೈಸೂರಿನ ತುಳಸೀದಾಸ್ ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯಾಗಿ ಪರಿವರ್ತಿಸಲಾಗುವುದು ಎಂದು ಮೈಸೂರು ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಜೊತೆಗಿನ ಸ್ನೇಹವೇ ಬೇರೆ... ರಾಜಕಾರಣವೇ ಬೇರೆ: ಸಚಿವ ಎಸ್.ಟಿ. ಸೋಮಶೇಖರ್
ಡಿಕೆ ಶಿವಕುಮಾರ್ ಜೊತೆಗಿನ ಸ್ನೇಹವೇ ಬೇರೆ... ರಾಜಕಾರಣವೇ ಬೇರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ಪ್ರೋತ್ಸಾಹ ಧನ ವಿತರಣೆ: ಸಚಿವ ಎಸ್.ಟಿ. ಸೋಮಶೇಖರ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1271 ಮಂದಿ ಆಶಾ ಕಾರ್ಯಕರ್ತೆಯರಿದ್ದಾರೆ. ಅವರಿಗೆ ಸಹಕಾರ ಇಲಾಖೆಯಿಂದ ತಲಾ 3 ಸಾವಿರ ಪ್ರೋತ್ಸಾಹಧನವನ್ನು ನೀಡುವ ನಿಟ್ಟಿನಲ್ಲಿ ಖುದ್ದು ನಾನೇ ಜಿಲ್ಲೆಗೆ ಬಂದಿದ್ದೇನೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಎಪಿಎಂಸಿಯಲ್ಲಿ ಮಾರಾಟಕ್ಕೆ ತೊಂದರೆಯಾಗದಂತೆ ಕ್ರಮ, ಎಂದಿನಂತೆ ಬೆಳೆ ಸಾಲ ವಿತರಣೆ: ಎಸ್.ಟಿ. ಸೋಮಶೇಖರ್
ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಯಾವುದೇ ತೊಂದರೆಯಾಗದಂತೆ ರೈತರು ಬೆಳೆದಂತಹ ಹಣ್ಣು ಮತ್ತು ತರಕಾರಿಯನ್ನು ಮಾರಾಟ ಮಾಡಲು ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

