ST Somashekhar

ಡಿ.ಕೆ ಶಿವಕುಮಾರ್ ತೇಜೋವಧೆಗೆ ಕುಮಾರಸ್ವಾಮಿ ಪ್ಲಾನ್: ನಕಲಿ ಸಿಮ್ ಕಾರ್ಡ್ ಖರೀದಿ, ನೇಪಾಳ-ಕೆನಡಾದಿಂದ ರೆಕಾರ್ಡ್; ST ಸೋಮಶೇಖರ್
ಅಮಿತ್ ಶಾ ಅವರ ಸೂಚನೆಯಂತೆ ತಾವು ಕೆಲಸ ಮಾಡುತ್ತಿರುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ, ಆದರೆ ನಾನು ಮೂರು ವರ್ಷ ಬಿಜೆಪಿಯಲ್ಲಿದ್ದೆ, ಅಮಿತ್ ಶಾ ಅಂತ ಕೆಲಸ ಮಾಡುವುದಿಲ್ಲ ಎಂದಿದ್ದಾರೆ.

'ಬೂಟ್ ನೆಕ್ಕುವವರಿಗೆ ಮಾತ್ರ ನಿಮ್ಮಲ್ಲಿ ಅವಕಾಶವೇ? ನನ್ನ ರಾಜಕೀಯ ತ್ಯಾಗಕ್ಕೆ ಬೆಲೆಯಿಲ್ಲವೇ; ಬೆನ್ನುಮೂಳೆ ಇಲ್ಲದ ವ್ಯಕ್ತಿಯನ್ನು ಛೂ ಬಿಟ್ಟಿದ್ದೀರಾ'!
ಬಿಜೆಪಿಯಲ್ಲಿ ಯಾರ ಬೂಟ್ ನೆಕ್ಕಲು ಬರುತ್ತೀಯಾ ಎಂದು ನನ್ನನ್ನು ಪ್ರಶ್ನಿಸಿದ್ದಾನೆ. ಆ ವ್ಯಕ್ತಿ ಯಾರು? ಬೂಟ್ ನೆಕ್ಕುವವರಿಗೆ ಮಾತ್ರ ನಿಮ್ಮಲ್ಲಿ ಅವಕಾಶವೇ ಎಂದು ಸೋಮಶೇಖರ್ ಪ್ರಶ್ನಿಸಿದ್ದಾರೆ.

'ಡಿಕೆಶಿ ಜೈಲಿಗೆ ಹೋಗಿ ನಂತರ CM ಆಗ್ತಾರೆ; ಜ್ಯೋತಿಷಿ ದ್ವಾರಕನಾಥ್ ಭವಿಷ್ಯವಾಣಿ ನಿಜವಾಗಲಿದೆ: ಎಸ್.ಟಿ ಸೋಮಶೇಖರ್
ಖ್ಯಾತ ಜ್ಯೋತಿಷಿ ದ್ವಾರಕನಾಥ್ ಅವರು ಸುಮಾರು 25 ವರ್ಷಗಳ ಹಿಂದೆಯೇ ಶಿವಕುಮಾರ್ ಭವಿಷ್ಯದಲ್ಲಿ ಜೈಲಿಗೆ ಹೋಗುತ್ತಾರೆ ಆನಂತರ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಶಿವಕುಮಾರ್ ಜೈಲುವಾಸದ ಅವರ ಮೊದಲ ಭವಿಷ್ಯವಾಣಿ ಈಗಾಗಲೇ ನಿಜವಾಗಿದೆ.

ನನ್ನ ತಾಕತ್ ಟೆಸ್ಟ್ ಮಾಡಬೇಕು ಅಂದ್ರೆ ಶೋಭಾ ಕ್ಷೇತ್ರಕ್ಕೆ ಬರಲಿ: ಏಕವಚನದಲ್ಲೇ ಎಸ್ ಟಿ ಸೋಮಶೇಖರ್ ವಾಗ್ದಾಳಿ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಸೋಮಶೇಖರ್ ಗೆ ತಾಕತ್ ಇದ್ದರೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ನಿಂದ ಗೆದ್ದು ತೋರಿಸಲಿ ಎಂದಿದ್ದರು.

ಬಿಜೆಪಿ ಪಾದಯಾತ್ರೆಗಲ್ಲ.. Congress ಜನಾಂದೋಲನಕ್ಕೆ ಶಾಸಕ ST Somashekar ಬೆಂಬಲ? ಪೋಸ್ಟರ್ ವೈರಲ್!
ಬಿಜೆಪಿ- ಜೆಡಿಎಸ್ ಪಾದಯಾತ್ರೆಯಲ್ಲಿ (BJP-JDS Padayatra) ಕಾಣಿಸಿಕೊಳ್ಳದ ಬಿಜೆಪಿ ರೆಬೆಲ್ ಶಾಸಕ ಎಸ್.ಟಿ ಸೋಮಶೇಖರ್ (ST Somashekhar), ಪಾದಯಾತ್ರೆಯ ವಿರುದ್ಧ ಕಾಂಗ್ರೆಸ್ (Congress) ಹಾಕಿರುವ ಬ್ಯಾನರ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಬೆಂಗಳೂರು: ಒಂದೇ ವೇದಿಕೆ ಹಂಚಿಕೊಂಡ ಡಿಕೆ ಶಿವಕುಮಾರ್, ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಯಶವಂತಪುರ ಶಾಸಕ ಎಸ್‌ಟಿ ಸೋಮಶೇಖರ್ ಶನಿವಾರ ಮತ್ತೊಮ್ಮೆ ಒಂದೇ ವೇದಿಕೆ ಹಂಚಿಕೊಂಡು ಯಶವಂತಪುರ ಕ್ಷೇತ್ರದ ಅಪಾರ್ಟ್‌ಮೆಂಟ್ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.

ಕೊರೊನಾದಿಂದ ಮೃತಪಟ್ಟ ರೈತರ 1 ಲಕ್ಷ ರೂ. ಸಾಲ ಮನ್ನಾ: ಸಚಿವ ಎಸ್.ಟಿ. ಸೋಮಶೇಖರ್
ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟ ರೈತರ ಸಾಲದಲ್ಲಿ 1 ಲಕ್ಷ ರೂ ವನ್ನು ಮನ್ನಾ ಮಾಡಲಾಗುತ್ತದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ನಕಲಿ ಫೇಸ್ ಬುಕ್ ಖಾತೆ ತೆರೆದು ಬಿಜೆಪಿ ವಿರುದ್ಧ ಪೋಸ್ಟ್: ಸಚಿವ ಸೋಮಶೇಖರ್ ಆಪ್ತ ಸಹಾಯಕನಿಂದ ದೂರು ದಾಖಲು
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಬಿಜೆಪಿ ಹಾಗೂ ಪಕ್ಷದ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಘಟನೆ ನಡೆದಿದ್ದು, ಈ ಕುರಿತು ಸಚಿವರ ಆಪ್ತ ಸಹಾಯಕ ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಆಪ್ತ ಸಿಬ್ಬಂದಿಗೆ ಕೊರೋನಾ: ಸಹಕಾರ ಸಚಿವ ಸೋಮಶೇಖರ್ ಹೋಮ್ ಕ್ವಾರಂಟೈನ್
ತಮ್ಮ ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಆಪ್ತ ಸಿಬ್ಬಂದಿಗೆ ಕೊರೋನಾ ಸೋಂಕು ದೃಢವಾದ ಹಿನ್ನೆಲೆ ಸಹಕಾರ ಸಚಿವ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೋಮ್ ಕ್ವಾರೆಂಟೀನ್ಗೆ ಒಳಗಾಗಿದ್ದಾರೆ.

