ರಾಜ್ಯಲೋಕಸಭಾ ಚುನಾವಣೆಗೆ ವಾಲ್ಮೀಕಿ ಹಗರಣದ ಹಣ ಬಳಕೆ ಆರೋಪ: ಬಳ್ಳಾರಿ ಶಾಸಕರು- ಸಂಸದರ ಮನೆ ಮೇಲೆ ED ದಾಳಿ
ಸಂಸದ ಇ. ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್ ಗಣೇಶ್, ಶಾಸಕ ಬಿ. ನಾಗೇಂದ್ರ ಅವರ ಆಪ್ತ ಗೋವರ್ಧನ್ ರೆಡ್ಡಿ ಸೇರಿದಂತೆ ಹಲವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ.