ST ಸೋಮಶೇಖರ್

ಕೋಗಿಲು ನಿರಾಶ್ರಿತರಿಗೆ ವಸತಿ ಭಾಗ್ಯ: ಅತಿಕ್ರಮಣಕಾರರಿಗೆ ಉಡುಗೊರೆ ಕೊಟ್ಟಂತೆ; ಎಸ್.ಟಿ ಸೋಮಶೇಖರ್
ರಾಜ್ಯಾದ್ಯಂತ ನಿಜವಾದ ಬಡವರು ವರ್ಷಗಳಿಂದ ವಸತಿಗಾಗಿ ಕಾಯುತ್ತಿದ್ದು, ಇದರ ನಡುವೆ ಅಕ್ರಮ ಅತಿಕ್ರಮಣಕಾರರಿಗೆ ಮನೆಗಳನ್ನು ಹಂಚಿಕೆ ಮಾಡಿದರೆ, ಅಕ್ರಮ ಎಸಗಿದವರಿಗೆ ಉಡುಗೊರೆ ನೀಡದಂತಾಗಲಿದೆ.

'ಅಮಾವಾಸ್ಯೆ ದಿನ BJP ಒಳ್ಳೆ ನಿರ್ಧಾರ, 10-12 ಸೀಟ್ ಖಾಲಿ ಆಗುತ್ತೆ': ST ಸೋಮಶೇಖರ್; 'ಕಾಂಗ್ರೆಸ್ ಗೆ ಸೇರಿಸ್ಕೊಳ್ಳಲ್ಲ'- ಈಶ್ವರ್ ಖಂಡ್ರೆ!
ಪಕ್ಷದಿಂದ ನಮ್ಮನ್ನು ಉಚ್ಚಾಟನೆ ಮಾಡುತ್ತಾರೆ ಎಂದು ಗೊತ್ತಿತ್ತು. ಆದ್ರೆ ಯಾವಾಗ ಉಚ್ಚಾಟನೆ ಮಾಡುತ್ತಾರೆ ಎಂದು ಗೊತ್ತಿರಲಿಲ್ಲ.

'ವಿಧಾನಸೌಧದಲ್ಲಿ ಯಾರನ್ನೂ ರೇಪ್ ಮಾಡಿರ್ಲಿಲ್ಲಾ.. AIDS ಇಂಜೆಕ್ಷನ್ ಚುಚ್ಚಿರ್ಲಿಲ್ಲ.. ಮುತ್ತು'ರತ್ನ' ಅವರೇ ಇಟ್ಟುಕೊಳ್ಳಲಿ': DK Shivakumar
ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.

BJP ಶಿಸ್ತು ಸಮಿತಿ ವರದಿ: ಪಕ್ಷದಿಂದ ST ಸೋಮಶೇಖರ್, ಶಿವರಾಂ ಹೆಬ್ಬಾರ್ 6 ವರ್ಷ ಉಚ್ಚಾಟನೆ
ಈ ಹಿಂದೆ ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.

ST Somashekar: ಮನಸ್ಸೆಲ್ಲಾ ಕಾಂಗ್ರೆಸ್ ಕಡೆಗಿದೆ, ಯಾವುದೇ ಕ್ರಮ ಕೈಗೊಂಡರೂ ಸ್ವಾಗತ
ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಡುವುದಕ್ಕೆ ಹೋಗಬೇಡಿ. ಪಕ್ಷಕ್ಕೆ ಡ್ಯಾಮೇಜ್ ಮಾಡುವವರನ್ನು ತಡೆಯಲಿ ಎಂದು ಅವರು ಸವಾಲು ಹಾಕಿದರು.

ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದ ಎಸ್ ಟಿ ಸೋಮಶೇಖರ್ ಗೆ ಬಿಜೆಪಿ ನೋಟಿಸ್
ಲೋಕಸಭಾ ಚುನಾವಣೆ 2024ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲಿಸುತ್ತಿದ್ದಾರೆ ಎಂಬ ಕಾರಣಕ್ಕೆ ಶಾಸಕ ಎಸ್ ಟಿ ಸೋಮಶೇಖರ್ ಗೆ ಬಿಜೆಪಿ ನೋಟಿಸ್ ಜಾರಿ ಮಾಡಿದೆ.

