Stab Case

ಕೈಕೊಟ್ಟ ಪ್ರೇಯಸಿ, ಆಕ್ರೋಶದಿಂದ ಕತ್ತು ಸೀಳಿದ ಭಗ್ನಪ್ರೇಮಿ! ಬಳಿಕ ತಾನೂ ಆತ್ಮಹತ್ಯೆ..; ಹಾಡಹಗಲೇ ಕೃತ್ಯ
ಮುಂಬೈನ ಕಲಾಚೌಕಿ ಪ್ರದೇಶದ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, 24 ವರ್ಷದ ವ್ಯಕ್ತಿಯೊಬ್ಬ ಸಾರ್ವಜನಿಕವಾಗಿ ತನ್ನ ಮಾಜಿ ಗೆಳತಿಯನ್ನು ಬೆನ್ನಟ್ಟಿ ಮಾರಣಾಂತಿಕವಾಗಿ ಇರಿದು ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ.

ಕುಡಿದ ಅಮಲಿನಲ್ಲಿ ಜಗಳ; ಪತಿಯನ್ನೇ ಇರಿದು ಮಹಿಳಾ ಟೆಕ್ಕಿ ಪರಾರಿ!
ಕುಡಿದ ಅಮಲಿನಲ್ಲಿ ಜಗಳದಲ್ಲಿ ಮಹಿಳಾ ಟೆಕ್ಕಿಯೊಬ್ಬರು ತನ್ನ 41 ವರ್ಷದ ಪತಿಯನ್ನು ಇರಿದು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

