ದಕ್ಷಿಣ ಕೊರಿಯಾದ ವಿರೋಧ ಪಕ್ಷದ ನಾಯಕ ಲೀ ಜೈ ಮ್ಯೂಂಗ್ ಅವರಿಗೆ ದುಷ್ಕರ್ಮಿಯೊಬ್ಬ ಸಾರ್ವಜನಿಕ ಪ್ರದೇಶದಲ್ಲೇ ಚಾಕುವಿನಿಂದ ಇರಿದಿದ್ದಾನೆ.